Monday, August 15, 2022

ಬಂಟ್ವಾಳ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲು

ಬಂಟ್ವಾಳ: ಆರೆಸ್ಸೆಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಕಾಂಗ್ರೆಸ್ ಯುವ ಅಧ್ಯಕ್ಷ ಸುರೇಶ್ ಜೋರ ಅವರು ದೂರು ನೀಡಿದ್ದಾರೆ.

ಕಳ್ಳಿಗೆ ಗ್ರಾಮದ ದೇವಂದಬೆಟ್ಟು ದೇವಸ್ಥಾನದಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಡಾ. ಪ್ರಭಾಕರ ಭಟ್ ಕಲ್ಲಡ್ಕ ಮಾಡಿದ ಭಾಷಣದಲ್ಲಿ ರಾಷ್ಟ್ರಧ್ವಜಕ್ಕೆ ಅಪಮಾನವಾಗುವ ರೀತಿಯಲ್ಲಿದೆ ಎಂದು ಆರೋಪಿಸಿರುವ ಅವರು, ಕೋಮು ಪ್ರಚೋದನಕಾರಿಯಾಗಿ ಭಾಷಣ ಮಾಡಿದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸೌದಿ ಅರೇಬಿಯಾದಲ್ಲಿ ಭಾರತದ ಸ್ವಾತಂತ್ರ್ಯ ಸಂಭ್ರಮ: ಕೇಕ್‌ ಕತ್ತರಿಸಿ ಆಚರಿಸಿದ ಅನಿವಾಸಿಗರು

ಮಂಗಳೂರು: ಇಂದು ಭಾರತ ದೇಶಾದ್ಯಂತ ಹಬ್ಬದ ವಾತಾವರಣ. ಸ್ವಾತಂತ್ರ್ಯದ ಅಮೃತಮಹೋತ್ಸವವಾದ ಇಂದು ಬೆಳಗ್ಗೆ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದರೆ ಸಪ್ತ ಸಮುದ್ರಾಚೆಗಿರುವ ಸೌದಿ ಅರೇಬಿಯಾದಲ್ಲಿ ಅನಿವಾಸಿ ಭಾರತೀಯರು ಸ್ವಾತಂತ್ರ್ಯವನ್ನು ಆಚರಿಸಿದರು.ಸೌದಿ ಅರೇಬಿಯಾ...

ಮೂಡುಬಿದಿರೆ: ಎಂ.ಜೆ.ಎಂ ಮಸ್ಜಿದ್ ಕುಂಡದ ಬೆಟ್ಟುವಿನಲ್ಲಿ ಫ್ರೀಡಂ ಸಂಗಮ, ಸನ್ಮಾನ

ಮೂಡುಬಿದಿರೆ: ಇಲ್ಲಿನ ವೇಣೂರಿನ ಎಂ.ಜೆ.ಎಂ ಮಸ್ಜಿದ್ ಕುಂಡದ ಬೆಟ್ಟು ಹಾಗೂ ಎಸ್.ಬಿ.ಎಸ್ ದಾರುಸ್ಸಲಾಂ ಮದ್ರಸ ಕುಂಡದಬೆಟ್ಟು ಇದರ ವತಿಯಿಂದ ಫ್ರೀಡಂ ಸಂಗಮ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕುಂಡದಬೆಟ್ಟುವಿನಲ್ಲಿ ನಡೆಯಿತು.ಎಸ್.ಎನ್.ಎಂ ಪಾಲಿಟೆಕ್ನಿಕ್ ಮೂಡಬಿದಿರೆಯ...

ಉಡುಪಿ ಜಿಲ್ಲಾಡಳಿತದಿಂದ ‘ಆಜಾದಿ ಕಾ ಅಮೃತ್‌ ಮಹೋತ್ಸವ’

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಆಜಾದಿ ಕಾ ಅಮೃತ್‌ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭ ಇಂದು ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಿತು.ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಅವರು ಧ್ವಜಾರೋಹಣ...