Home ಪ್ರಮುಖ ಸುದ್ದಿ ಪ್ರಧಾನಿ ಮೋದಿ ವಿರುದ್ಧ 'ಉಗ್ರ'ದಾಳಿ..!!  

ಪ್ರಧಾನಿ ಮೋದಿ ವಿರುದ್ಧ ‘ಉಗ್ರ’ದಾಳಿ..!!  

ಪ್ರಧಾನಿ ಮೋದಿ ವಿರುದ್ಧ ‘ಉಗ್ರ’ದಾಳಿ..!!  

ಮಂಗಳೂರು: ದೇಶದ ರಾಜಕಾರಣ ಅತ್ಯಂತ ಹೀನಾಯ ಸ್ಥಿತಿಗೆ ತಲುಪಿದೆ. ಮೋದಿ ಆಧುನಿಕ ಭಸ್ಮಾಸುರ ರೀತಿಯಲ್ಲಿ ಕಾಣುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಉಗ್ರಪ್ಪ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಮೋದಿ ಪೆಟ್ಟಿ ಪಾಲಿಟೀಷನ್ ರೀತಿಯಲ್ಲಿ ವರ್ತಿಸುತ್ತಾರೆ.ಅಧಿಕಾರಕ್ಕೆ ಬರುವಾಗ ಕಪ್ಪು ಹಣ ವಾಪಾಸು, ಬಡವರಿಗೆ ೧೫ ಲಕ್ಷ ನೀಡುತ್ತೇವೆ ಅಂತ ಹೇಳಿದ್ದರು.

ಇಷ್ಟರವರೆಗೆ ೧೫ ಲಕ್ಷ ಅಲ್ಲ, ೧೫ ರೂ ಕೂಡ ಬಡವರಿಗೆ ಹಾಕಿಲ್ಲ ಅಂತ ಹೇಳಿದರು. ಇನ್ನು ಸಚಿವ ಅಶೋಕ್ ಪುತ್ರ ಮಾಡಿದ ಅಪಘಾತ ವಿಚಾರಕ್ಕೆ ಸಂಬಂಧ ಪಟ್ಟಂತ್ತೆ ಮಾತನಾಡಿದ ಅವರು, ಎಸ್‌ಪಿ ಅಪಘಾತದಲ್ಲಿ ಅಶೋಕ್ ಮಗ ಇಲ್ಲ ಅಂತ ಹೇಳುತ್ತಾರೆ.

ಈ ವಿಚಾರದಲ್ಲಿ ಪೊಲೀಸ್ ನಡೆ ನೋಡಿದರೆ, ಸರಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದೆ.

ಈ ಪ್ರಕರಣದ ಬಗ್ಗೆ  ನ್ಯಾಯಾಂಗ ತನಿಖೆ ಮಾಡಬೇಕು.

ರಾಜ್ಯ ಕೇಂದ್ರ ಎರಡರಲ್ಲಿಯೂ ಇರುವ ಬಿಜೆಪಿ ಸರಕಾರ ಸಾರ್ವಜನಿಕ ವ್ಯವಸ್ಥೆಯನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ವಿಡಿಯೋಗಾಗಿ..

RECENT NEWS

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..!

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..! ಮಂಗಳೂರು : ಇದೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಎಂ ಆರ್‌ ಪಿ ಎಲ್‌...

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..!

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..! ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಲೇ ಇದೆ. ಬೆಂಗ್ಳೂರು ಬಳಿಕ ಕರಾವಳಿ ನಗರಿ, ಮಂಗಳೂರು...

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..! ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ...
error: Content is protected !!