Home ಉಡುಪಿ ರಾಜ್ಯದ ಇತಿಹಾಸದಲ್ಲಿ ಇವತ್ತಿನ ದಿನ ಕರಾಳ ದಿನವೆಂದ ಕಾಂಗ್ರೆಸ್ ಮುಖಂಡ ಉಗ್ರಪ್ಪ

ರಾಜ್ಯದ ಇತಿಹಾಸದಲ್ಲಿ ಇವತ್ತಿನ ದಿನ ಕರಾಳ ದಿನವೆಂದ ಕಾಂಗ್ರೆಸ್ ಮುಖಂಡ ಉಗ್ರಪ್ಪ

ರಾಜ್ಯದ ಇತಿಹಾಸದಲ್ಲಿ ಇವತ್ತಿನ ದಿನ ಕರಾಳ ದಿನವೆಂದ ಕಾಂಗ್ರೆಸ್ ಮುಖಂಡ ಉಗ್ರಪ್ಪ

ಉಡುಪಿ: ರಾಜ್ಯದ ಇತಿಹಾಸದಲ್ಲಿ ಇವತ್ತಿನ ದಿನ ಕರಾಳ ದಿನವಾಗಿದೆ. ವಾಮಮಾರ್ಗದಲ್ಲಿ ಆಯ್ಕೆಯಾದ ಹತ್ತು ಶಾಸಕರನ್ನ ಮಂತ್ರಿ ಮಾಡಿರುವುದು ಪ್ರಜಾಪ್ರಭುತ್ವದ ವ್ಯವಸ್ಥಗೆ ಮಾರಕ ಅಂತ ಕಾಂಗ್ರೆಸ್ ಮುಖಂಡ ಉಗ್ರಪ್ಪ ಸಚಿವ ಸಂಪುಟ ವಿಸ್ತರಣೆ ಸಂಬಂಧ ಉಡುಪಿಯಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ..

ಇನ್ನು ಸಂಸದ ಅನಂತ್ ಕುಮಾರ್ ಹೆಗ್ಡೆ ‘ ಗಾಂಧಿ ಅವಹೇಳನ’ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು,ಅನಂತ್ ಕುಮಾರ್ ಮಾನಸಿಕ ಸ್ಥಿಮಿತ ಕಳ್ಕೊಂಡಿದ್ದಾರೆ. ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಅವರನ್ನು ಸಂಸದ ಸ್ಥಾನದಿಂದ ವಜಾ ಮಾಡಿ, ಟ್ರೀಟ್ ಮೆಂಟ್ ಕೊಡಿಸಲಿ. ಇದು ಕೇವಲ ಅನಂತ್ ಕುಮಾರ್ ಹೆಗಡೆ ಧ್ವನಿ ಅಲ್ಲ, ಇದು ಬಿಜೆಪಿ ಮೈಂಡ್ ಸೆಟ್ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದರು. ಬಿಜೆಪಿಯೇ ಎಚ್ಚರಿಸಿದರೂ ಹೆಗಡೆ ಕ್ಷಮೆ ಕೇಳಿಲ್ಲ ಅಂದ್ರೆ ಅವರ ಮೇಲೆ ಸಂವಿಧಾನ ವಿರೋಧಿ ನಡೆಗಾಗಿ ಕೇಸು ದಾಖಲಿಸಬೇಕು ಅಂತ ಅವರು ಹೇಳಿದರು.

- Advertisment -

RECENT NEWS

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ 

ಚೀನಾದಲ್ಲಿ ಕೊರೊನಾ ವೈರಸ್‌ ಅಟ್ಟಹಾಸ: 75,000 ಜನರಲ್ಲಿ ಸೋಂಕು ಪತ್ತೆ  ಚೀನಾ: ಚೀನಾದ ಹುಬೈನಲ್ಲಿ ಕೊರೊನಾ ವೈರಸ್ ಗೆ ಮತ್ತೆ 115 ಜನರು ಬಲಿಯಾಗಿದ್ದು ಮೃತರ ಸಂಖ್ಯೆ 2,236ಕ್ಕೆ ತಲುಪಿದೆ. ಚೀನಾದಲ್ಲಿ 75,000 ಜನರು...

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ.ಚೆನ್ನಿಗಪ್ಪ ಇನ್ನಿಲ್ಲ

ಮಾಜಿ ಸಚಿವ, ಹಿರಿಯ ಜೆಡಿಎಸ್ ನಾಯಕ ಸಿ. ಚೆನ್ನಿಗಪ್ಪ ಇನ್ನಿಲ್ಲ ಬೆಂಗಳೂರು: ಮಾಜಿ ಸಚಿವ, ಜೆಡಿಎಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿ. ಚೆನ್ನಿಗಪ್ಪ ಇಂದು ನಿಧನರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಚೆನ್ನಿಗಪ್ಪ ಅವರಿಗೆ...

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ

ತ್ಯಾಜ್ಯ ಸಂಸ್ಕರಣಾ ಘಟಕ ಕಡ್ಡಾಯ: ಉಲ್ಲಂಘಿಸಿದವರಿಗೆ ಮ.ನ.ಪಾ ದಂಡ ಮಂಗಳೂರು: ತ್ಯಾಜ್ಯ ಸಂಸ್ಕರಣಾ ಘಟಕ ಹೊಂದುವಂತೆ ಮಹಾನಗರ ಪಾಲಿಕೆ ಆಯುಕ್ತರು ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹತ್ತು ಅಪಾರ್ಟ್ ಮೆಂಟ್ ಗಳಿಗೆ ದಂಡ ವಿಧಿಸಲಾಗಿದೆ. ಕಳೆದ ಸೆಪ್ಟಂಬರ್...

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ

ಪಾಕ್ ಪರ ಅಮೂಲ್ಯ ಘೋಷಣೆ: 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶ ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯಿದೆ ವಿರೋಧಿ ಸಮಾವೇಶದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಳನ್ನು ಬಂಧಿಸಿದ ಪೋಲಿಸರು...