Sunday, September 27, 2020

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಟೀಂ ಗರುಡ ಎಂಬ ಪಡ್ಡೆ ಹುಡುಗರ ಗ್ಯಾಂಗ್ ನ ಮಟ್ಟ ಹಾಕಿದ ಉಡುಪಿ ಪೊಲೀಸರು

ಉಡುಪಿ :ಉಡುಪಿ ನಗರ ಆಸುಪಾಸಿನ ದ್ವಿಚಕ್ರ ವಾಹನದಲ್ಲಿ ಬಂದು ಹಣ, ಮೊಬೈಲ್, ಪರ್ಸ್ ಸುಲಿಗೆ ಮಾಡಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಉಡುಪಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನ ಮೊಹಮ್ಮದ್ ಆಶಿಕ್(19), ಮಹಮ್ಮದ್ ಆಸಿಫ್ ಯಾನೆ ರಮೀಝ್(30), ಮಿಸ್ವಾ(22),...

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!

ಕೊರೊನಾ ತಂದಿಟ್ಟ ಆರ್ಥಿಕ ಸಂಕಷ್ಟ : ಹೋಟೆಲ್ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..! ಉಡುಪಿ : ಕೊರೊನಾ ಲಾಕ್ ಡೌನ್ ನಿಂದಾಗಿ ವ್ಯಾಪಾರದಲ್ಲಿ ವಿಪರೀತ ನಷ್ಟ ಉಂಟಾದ ಹಿನ್ನಲೆ ಮುಂಬೈ ಹೋಟೆಲ್ ಉದ್ಯಮಿ ಗುಂಡು...

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..!

ಸ್ವಾಮಿ ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್..! ಮಂಗಳೂರು : ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದಿದ್ದಾರೆ. ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ...

ಕೊರೊನಾದಿಂದಾಗಿ ಮೃತಪಟ್ಟ ಕೇಂದ್ರ ಸಚಿವರೊಬ್ಬರ ಅಂತ್ಯಕ್ರಿಯೆ ಹೀಗೂ ನಡೆಯುತ್ತಾ….!!

ಬೆಂಗಳೂರು : ಕೊರೊನಾ ವೈರಸ್ ಸೋಂಕು ಬಂದವರನ್ನು ಅನೇಕರು ತುಂಬ ಹೀನಾಯವಾಗಿ ನೋಡುತ್ತಾರೆ. ಬಹುತೇಕ ಸಾಮಾಜಿಕ ಬಹಿಷ್ಕಾರ ಇರುತ್ತೆ ಅನ್ನೊದನ್ನು ಕೇಳಿದ್ದೇವೆ. ಅದರಲ್ಲೂ ಕೊರೊನಾದಿಂದ ಸತ್ತವರ ಮುಖ ನೋಡಲು, ಹತ್ತಿರ ಹೋಗಲು, ಅವರ ಅಂತ್ಯಕ್ರಿಯೆಯನ್ನು...

ಅನುಶ್ರೀ ಹೇಳಿಕೆ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಬ್ಬ ಡ್ರಗ್ ಪೆಡ್ಲರ್‌ ಬಂಧನ..!

ಅನುಶ್ರೀ ಹೇಳಿಕೆ ಬೆನ್ನಲ್ಲೇ ಮಂಗಳೂರಿನಲ್ಲಿ ಮತ್ತೊಬ್ಬ ಡ್ರಗ್ ಪೆಡ್ಲರ್‌ ಬಂಧನ..! ಮಂಗಳೂರು: ರಾಜ್ಯಾದ್ಯಂತ ಡ್ರಗ್ ಪ್ರಕರಣ ಜೋರಾಗಿ ಸದ್ದು ಮಾಡುತ್ತಿದೆ. ನಿನ್ನೆ ನಟಿ- ನಿರೂಪಕಿ ಕರಾವಳಿ ಬೆಡಗಿ ಅನುಶ್ರೀ ಅವರಿಂದ ಡ್ರಗ್  ಕುರಿತ ಹೇಳಿಕೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಮುಸ್ಲಿಂ ಸಮುದಾಯದವರನ್ನು ಅವಹೇಳನ ಮಾಡುವಂತಹ ಪೋಸ್ಟ್‌ ಹಾಕಿದ್ದರು.

ಹೀಗಾಗಿ ದಿಢೀರೆಂದು ಉದ್ರಿಕ್ತ ಗುಂಪೊಂದು ಅಖಂಡ ಶ್ರೀನಿವಾಸ್ ಅವರ ಮನೆಯ ಬಳಿ ಆಗಮಿಸಿ ಮನೆ ಮತ್ತು ಕಚೇರಿಗೆ ಕಲ್ಲು ತೂರಾಟ ನಡೆಸಿದ್ದಾರೆ.

ರಾತ್ರಿ ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮುಂದೆ ಜಮಾಯಿಸಿ ಬೆಂಕಿ ಹಚ್ಚಿದೆ.

100ಕ್ಕೂ ಹೆಚ್ಚು ಪುಂಡರು ಕಲ್ಲು ತೂರಾಟ ನಡೆಸಿ ದೊಣ್ಣೆ ಹಿಡಿದು ಕಚೇರಿಯನ್ನು ಒಡೆದು ಹಾಕಲು ಯತ್ನಿಸಿದ್ದಾರೆ.

ಈ ವೇಳೆ ವಿಡಿಯೋ ಮಾಡುತ್ತಿದ್ದವರ ಮೇಲೆ ಹಲ್ಲೆ ನಡೆಸಿ ಮೊಬೈಲ್‌ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಕಚೇರಿ ಎದುರು ನಿಂತಿದ್ದ ಕಾರುಗಳಿಗೂ ಬೆಂಕಿ ಹಚ್ಚಿರುವ ಕಿಡಿಗೇಡಿಗಳು ಸ್ಥಳದಲ್ಲಿ ದೊಡ್ಡ ಮಟ್ಟದ ದಾಂಧಲೆ ಮಾಡಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವುದಾಗಿ ಅಖಂಡ ಶ್ರೀನಿವಾಸ್‌ ಮಾತು ನೀಡಿದರೂ ಸಹ ಅದನ್ನು ಕೇಳದ ಉದ್ರಿಕ್ತ ಗುಂಪು ಅವರ ಮನೆಯ ಎದುರು ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಮಾಡಿದೆ.

ಪರಿಣಾಮ ಅಖಂಡ ಶ್ರೀನಿವಾಸ್ ಮನೆಗೆ ಕೆಎಸ್‌ಆರ್‌ಪಿ ತುಕಡಿಯನ್ನು ರವಾನಿಸಿ ಬಿಗಿ ಬಂದೋಬಸ್ತ್‌ ನೀಡಲಾಗಿದೆ.

ಶಾಸಕ ಆಖಂಡ ಶ್ರೀನಿವಾಸಮೂರ್ತಿ ಮನೆಗೆ ಕಮೀಷನರ್ ಕಮಲ್ ಪಂತ್ ಬೇಟಿ ನೀಡಿ ಮನೆ ಪರಿಶೀಲನೆ ನಡೆಸಿದ್ದಾರೆ. ನಗರದ ಎಲ್ಲ ಡಿಸಿಪಿ, ‌ಎಸಿಪಿಗಳು‌ ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿ ಕಡಗೆ ದೌಡಾಯಿಸಿದ್ದಾರೆ.

ಅಲ್ಲದೆ ಉದ್ರಿಕ್ತರ ಮೇಲೆ ಲಘು ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸಲಾಗಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.