HomeDAKSHINA KANNADAರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹ: ಬಿಜೆಪಿ ವಿರುದ್ದ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..!

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಅನರ್ಹ: ಬಿಜೆಪಿ ವಿರುದ್ದ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ..!

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿರೋಧಿಸಿ ಹಾಗೂ ಸರ್ಕಾರಿಯಂತ್ರವನ್ನು ದುರುಪಯೋಗಪಡಿಸುತ್ತಿರುವ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಸಂಜೆ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಮಂಗಳೂರು : ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿದ ವಿರೋಧಿಸಿ ಹಾಗೂ ಸರ್ಕಾರಿಯಂತ್ರವನ್ನು ದುರುಪಯೋಗಪಡಿಸುತ್ತಿರುವ ಬಿಜೆಪಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಸಂಜೆ ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ನಗರದ ಲಾಲ್ ಭಾಗ್ ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ, ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ನೂರಾರು ಕಾರ್ಯಕರ್ತರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಕ್ರಮವನ್ನು ಖಂಡಿಸಿದರು.

ವಿಧಾನ ಪರಿಷತ್ ವಿರೋಧಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಶಾಸಕ ಯು ಟಿ ಖಾದರ್, ಜಿಲ್ಲಾಧ್ಯಕ್ಷ ಕೆ ಹರೀಶ್ ಕುಮಾರ್, ಮಾಜಿ ಸಚಿವ ಅಭಯ ಚಂದ್ರ ಜೈನ್, ಐವನ್ ಡಿ ಸೋಜಾ, ಜೆ ಆರ್ ಲೋಬೊ, ಶಕುಂತಲಾ ಶೆಟ್ಟಿ, ಮೊಯಿದಿನ್ ಭಾವ, ಶಶಿಧರ್ ಹೆಗ್ಡೆ, ಲುಕ್ಮನ್ ಬಂಟ್ವಾಳ್, ಶಾಲೆಟ್ ಪಿಂಟೋ, ವಿಶ್ವಾಸ್ ದಾಸ್, ನವೀನ್ ಡಿ ಸೋಜಾ, ಪುರೊಸೋತ್ತಮ ಚಿತ್ರಪುರ, ಸಾವಾದ್ ಸುಳ್ಯ, ಜೋಕಿಮ್ ಡಿ ಸೋಜಾ,ಉಮೇಶ್ ದಂಡಿಕೇರಿ, ಲಾರೆನ್ಸ್ ಡಿ ಸೋಜಾ, ಸಂತೋಷ್ ಶೆಟ್ಟಿ, ಅಬ್ದುಲ್ ರವೂಫ್, ಲಾಂನ್ಸಿ ಲಾಟ್ಟೋ ಪಿಂಟೋ, ಅಪ್ಪಿ, ರಮಾನಂದ ಪೂಜಾರಿ, ಎ ಸಿ ವಿನಾಯರಾಜ್, ಪ್ರತಿಭಾ ಕುಳಾಯಿ,ಮುಹಮ್ಮದ್ ಬಡಗನ್ನೂರ್, ಡಾ.ರಾಜಾರಾಮ್, ಪ್ರವೀಣ್ ಅಳ್ವ, ಸದಾಶಿವ ಶೆಟ್ಟಿ, ಆಶೀತ್ ಪಿರೇರ, ರೆಹಮನ್ ಕುಂಜತ್ಬೈಲ್, ಆಲ್ವಿನ್ ಪ್ರಕಾಶ್, ಮಂಜುಳಾ ನಾಯಕ್, ಶಾಂತಲಾ ಗಟ್ಟಿ, ಟಿ ಹೊನ್ನಯ್ಯ, ದೀಪಕ್ ಪೂಜಾರಿ, ಪ್ರಹ್ಲಾದ್ ಬೆಳ್ಳಿಪ್ಪಾಡಿ, ರಾಕೇಶ್ ದೇವಾಡಿಗ, ಸ್ಟಾನಿ ಆಲ್ವಾರಿಸ್ ಭಾಗವಹಿಸಿದ್ದರು.

Latest articles

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ- ಐದು ಮಂದಿ ಸ್ಥಳದಲ್ಲೇ ಸಾವು…!

ನಿಂತಿದ್ದ ಲಾರಿಗೆ ಕ್ರೂಷರ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 13 ಮಂದಿಗೆ ಗಾಯಗಳಾಗಿರುವ ಘಟನೆ...

ಬಂಟ್ವಾಳ ವಿಟ್ಲದಲ್ಲಿ ರಸ್ತೆಗೆ ಅಡ್ಡ ಬಂದ ದನ : ಆಟೋ ರಿಕ್ಷಾ ಪಲ್ಟಿ-50 ಲೀಟರ್ ಹಾಲು ನಷ್ಟ..!

ಸಾರಡ್ಕ - ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ಮಂಗಳವಾರ ದನ ರಸ್ತೆಯಲ್ಲಿ ಅಡ್ಡ ಬಂದ ಹಿನ್ನಲೆಯಲ್ಲಿ ಹಾಲು...

ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಎಫೆಕ್ಟ್- ಮುಂಗಾರು ಮತ್ತಷ್ಟು ವಿಳಂಬ ಸಾಧ್ಯತೆ..!

ಜೂನ್ ಎರಡನೇ ವಾರಕ್ಕೆ ಕಾಲಿಟ್ಟರೂ ಮುಂಗಾರು ಮಳೆಯ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ. ಹವಾಮಾನ ಇಲಾಖೆಯ ಪ್ರಕಾರ ಈ ಬಾರಿ...

ಮಂಗಳೂರು: ಮಹಿಳಾ ಕುಸ್ತಿಪಟುಗಳಿಗೆ ಬೆಂಬಲ ಸೂಚಿಸಿ ಮಂಗಳೂರಿನಲ್ಲಿ ಪ್ರತಿಭಟನೆ-ಬೃಜ್‌ ಭೂಷಣ್‌ ಬಂಧನಕ್ಕೆ ಆಗ್ರಹ

ಮಹಿಳಾ ಕುಸ್ತಿ ಪಟುಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪ ಹೊತ್ತ ಎಸಗಿದ ಉತ್ತರ ಪ್ರದೇಶದ ಬಿಜೆಪಿ ಸಂಸದ...