Thursday, September 29, 2022

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.


ಈ ಬಗ್ಗೆ ಇಂದು ಸಿದ್ದರಾಮಯ್ಯ ಟ್ವೀಟ್‌ ಮೂಲಕ ಮಾಹಿತಿ ನೀಡಿ, ರಾಜ್ಯ ಪೊಲೀಸ್ ಇಲಾಖೆ ಸಂಘಪರಿವಾರದ ಕೈಗೊಂಬೆಯಾಗಿದೆ.

ಬಿಜೆಪಿ ಪಕ್ಷದ ಪುಂಡರ ಗೂಂಡಾಗಿರಿಗೆ ಅವಕಾಶ ನೀಡಿ, ಕೈಕಟ್ಟಿಕೊಂಡು ತಮಾಷೆ ನೋಡುವ ಪೊಲೀಸರ ಕರ್ತವ್ಯ ಲೋಪ ಖಂಡಿಸಿ ಈ ತಿಂಗಳ 26 ರಂದು ಕೊಡಗಿನ ಎಸ್.ಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ.

ಬಿಜೆಪಿಯ ಗೂಂಡಾಗಿರಿಗೆ ಹೋರಾಟದ ಮೂಲಕವೇ ತಕ್ಕ ಉತ್ತರ ಕೊಡುತ್ತೇವೆ ಎಂದು ಟ್ವೀಟ್‌ ಮಾಡಿದ್ದಾರೆ. ಈ ಹೋರಾಟದಲ್ಲಿ ಸ್ವತಃ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

LEAVE A REPLY

Please enter your comment!
Please enter your name here

Hot Topics

PFI ಬ್ಯಾನ್‌ಗೆ ಕೇಂದ್ರ ಕೊಟ್ಟ ಕಾರಣಗಳೇನು ಗೊತ್ತಾ…?

ಹೊಸದಿಲ್ಲಿ: ಕೇಂದ್ರ ಸರ್ಕಾರ ಪಾಪ್ಯುಲರ್ ಫ್ರಂಟ್‌ ಆಫ್‌ ಇಂಡಿಯಾ ಹಾಗೂ ಅದರ ಸಹ ಸಂಘಟನೆಗಳ ಮೇಲೆ ಐದು ವರ್ಷಗಳ ಕಾಲ ನಿಷೇಧ ಹೇರಿ ಇಂದು ಬೆಳಿಗ್ಗೆ ಆದೇಶ ಹೊರಡಿಸಿದ ಬೆನ್ನಲ್ಲೇ ಪಿಎಫ್‌ಐ ಬ್ಯಾನ್‌ಗೆ...

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...