ಮಂಗಳೂರು: ಮುಖ್ಯಮಂತ್ರಿ ರಾಜೀನಾಮೆ ನೀಡಿದ್ದ ಬೆನ್ನಲ್ಲೇ ಕಾಂಗ್ರೆಸ್ ಟ್ವೀಟ್‌ನಲ್ಲಿ ಪ್ರತಿಕ್ರಿಯೆ ನೀಡಿದೆ. ಬಿಜೆಪಿಯ ಆತ್ಮ ಎನ್ನುತ್ತಲೇ ಆತ್ಮ’ವಂಚನೆ’ ಮಾಡಿದ ಕಟೀಲ್ ಇಂದು ಬಲು ‘ಸಂತೋಷ’ದಿಂದ ಕುಣಿದು ಕುಪ್ಪಳಿಸುತ್ತಿರಬಹುದು ಎಂದು ಟೀಕಿಸಿದೆ.
ಮೀರ್‌ಸಾದಿಕ್ ಕಟೀಲರ ಆಡಿಯೋದ ಮಿಮಿಕ್ರೀ ಆರ್ಟಿಸ್ಟ್ ಸ್ವತಃ ನಳಿನ್ ಕುಮಾರ್ ಕಟೀಲ್ ಅವರೇ ಎನ್ನುವುದು ಸಾಬೀತಾಯ್ತು. ಬಿ.ಎಸ್.ಯಡಿಯೂರಪ್ಪ ಅವರು ! ಅದೇನೇ ಆದರೂ ಹಿರಿಯ ನಾಯಕನಿಗೆ ಕಣ್ಣೀರು ಹಾಕುವಂತಹ ಕಷ್ಟ ಕೊಡಬಾರದಿತ್ತು ಎಂದು ಕಾಂಗ್ರೆಸ್ ಟ್ವೀಟ್‌ನಲ್ಲಿ ತಿವಿದಿದೆ.