Wednesday, January 27, 2021

ನೇತ್ರಾವತಿ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿ: ಸಚಿವ ಜೆ.ಸಿ ಮಾಧುಸ್ವಾಮಿ ವೀಕ್ಷಣೆ..

ನೇತ್ರಾವತಿ ಉಪ್ಪು ನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿ: ಸಚಿವ ಜೆ.ಸಿ ಮಾಧುಸ್ವಾಮಿ ವೀಕ್ಷಣೆ 

ಮಂಗಳೂರು: ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಹರೇಕಳ ಬಳಿ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ಸಹಿತ ಉಪ್ಪುನೀರು ತಡೆ ಅಣೆಕಟ್ಟು ನಿರ್ಮಾಣದ ಕಾಮಗಾರಿಯನ್ನ ಇಂದು  ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ವೀಕ್ಷಣೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಸಚಿವರು ಸಮುದ್ರದ ಉಪ್ಪು ನೀರು ಪ್ರಸ್ತಾವಿತ ಕಾಮಗಾರಿ ನಿವೇಶನದಿಂದ ಸುಮಾರು 12 ಕಿ.ಮಿ ಮೇಲ್ಬಾಗದವರೆಗೆ ಪ್ರವೇಶಿಸಿ ಸುತ್ತಮುತ್ತಲಿನ ಅಂತರ್ಜಲ ಲವಣಾಂಶದಿಂದ ಕೂಡಿರುವುದರಿಂದ. ನೇತ್ರಾವತಿ ನದಿಗೆ  ಅಣೆಕಟ್ಟು ನಿರ್ಮಿಸಿದಲ್ಲಿ ಉಪ್ಪು ನೀರು ಮೇಲ್ಭಾಗಕ್ಕೆ ನುಗ್ಗುವುದನ್ನ ತಡೆಯಬಹುದು.ಅಲ್ಲದೆ ಸಿಹಿ ನೀರು ಕೂಡ ಸಂಗ್ರಹಿಸಿ ನೀರನ್ನ ಕೃಷಿ ಚಟುವಟಿಕೆಗಳಿಗೆ ಬಳಕೆ ಮಾಡಬಹುದು. ನೀರು ಸಂಗ್ರಹಿಸುವುದರಿಂದ ಅಂತರ್ಜಲ ಮಟ್ಟ ವೃದಿಯಾಗುತ್ತದೆ

ಸೇತುವೆ ನಿರ್ಮಾಣದಿಂದ ಹರೇಕಳ – ಅಡ್ಯಾರು ಕಣ್ಣೂರು ಭಾಗದ ಜನರಿಗೆ ಸಂಪರ್ಕ ಸೇತುವೆಯಾಗಲಿದೆ. ಇದರಿಂದ ರೈತರ ಸಾಮಾಜಿಕ ಆರ್ಥಿಕ ಸ್ಥಿತಿಯು ಉತ್ತಮವಾಗಲಿದೆ ಎಂದು ಕಾನೂನು ಸಂಸದೀಯ ವ್ಯವಹಾರ- ಶಾಸನ ರಚನೆ  ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧು ಸ್ವಾಮಿ ಹೇಳಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.