Wednesday, October 5, 2022

ಪುತ್ತೂರು: ಕಾರಿಗೆ ಢಿಕ್ಕಿ ಹೊಡೆದು ಕಂಟೈನರ್‌ ಲಾರಿ ಪಲ್ಟಿ-ಗಾಯ

ಪುತ್ತೂರು: ಬಸ್ಸಿಗೆ ಸೈಡ್‌ ಕೊಡುವ ರಭಸದಲ್ಲಿ ಕಾರಿಗೆ ಢಿಕ್ಕಿಯಾಗಿ ಕಂಟೈನರ್‌ ಲಾರಿ ಪಲ್ಟಿಯಾದ ಘಟನೆ ಕಬಕ ಸಮೀಪದ ಪೋಲ್ಯದಲ್ಲಿ ನಡೆದಿದೆ.


ಹಿಂದಿನಿಂದ ಓವರ್ ಟೇಕ್ ಮಾಡಿಕೊಂಡು ಬಂದ ಬಸ್ಸಿಗೆ ಸೈಡ್ ಕೊಡುವ ರಭಸದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಂಟೈನರ್‌ ಲಾರಿ, ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಘಟನೆಯಲ್ಲಿ ಕಾರು ಚಾಲಕನಿಗೆ ಗಾಯಗಳಾಗಿದ್ದು, ಕಾರಿನ ಹಿಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಹಾಗೂ ಕಂಟೈನರ್‌ ರಸ್ತೆಯ ಅಂಚಿನಲ್ಲಿ ಅಡ್ಡಲಾಗಿ ಮಗುಚಿ ಬಿದ್ದಿದೆ. ಕಂಟೈನರ್‌ ಚಾಲಕ ಸಹ ಪ್ರಾಣಾಪಾಯದಿಂದ ಪಾರಾಗಿದ್ದಾನೆಂಬ ಮಾಹಿತಿ ಇದೆ.

LEAVE A REPLY

Please enter your comment!
Please enter your name here

Hot Topics

ಉಡುಪಿಯಲ್ಲಿ ಬೋನಿಗೆ ಬಿದ್ದ ಚಿರತೆ: ಮತ್ತೆ ಕಾಡಿಗೆ ಬಿಟ್ಟ ಅರಣ್ಯ ಸಿಬ್ಬಂದಿ

ಉಡುಪಿ: ಜಿಲ್ಲೆಯ ಮಟಪಾಡಿ ಗ್ರಾಮದಲ್ಲಿ ಊರಿನ ಜನರು ಅರಣ್ಯ ಇಲಾಖೆ ಮೂಲಕ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.ಮಟಪಾಡಿ ಗ್ರಾಮದಲ್ಲಿ ಬಹಳಷ್ಟು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿದ್ದರಿಂದ ಗ್ರಾಮಸ್ಥರು ಅರಣ್ಯ ಇಲಾಖೆ ಮೂಲಕ ಬೋನನ್ನು...

ಎಲ್‌ಇಡಿ ಟಿ.ವಿ ಬ್ಲಾಸ್ಟ್‌..! : ಬಾಲಕ ಸಾವು-ಮನೆ ಗೋಡೆ ಕುಸಿತ

ಲಕ್ನೋ: ಎಲ್‌ಇಡಿ ಟಿ.ವಿ ಸ್ಪೋಟಗೊಂಡ ಪರಿಣಾಮ ಬಾಲಕನೊಬ್ಬ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.ಮೃತ ಬಾಲಕನನ್ನು ಓಮೇಂದ್ರ (16) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಟಿವಿ ನೋಡುತ್ತಿದ್ದ ಸಂದರ್ಭ ಎಲ್ ಐಡಿ ಟಿವಿ...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...