Friday, August 19, 2022

ಕುಂದಾಪುರ ಒಂದೇ ದಿನ 141 ಕೊರೊನಾ ಪ್ರಕರಣ ದಾಖಲು

ಉಡುಪಿ:ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 270 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 8245 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಒಂದು ಸಾವು ಸಂಭವಿಸಿದೆ.


ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 5630 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2537 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1372 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1165 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಒಂದು ಸಾವು ಸಂಭವಿಸಿದೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 78 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 107, ಕುಂದಾಪುರ -141 , ಕಾರ್ಕಳ -15, ಜಿಲ್ಲೆಯ ಹೊರಗಿನ – 7 ಪ್ರಕರಣಗಳಿವೆ.

LEAVE A REPLY

Please enter your comment!
Please enter your name here

Hot Topics

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...

ಚಿಕ್ಕಮಗಳೂರಿನಲ್ಲೂ ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲ್ಲೂಕಿನ ಮೆಣಸೆಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಸಮೀಪ ಬಿಜೆಪಿಯವರು ಸಿದ್ದರಾಮಯ್ಯ ವಾಹನಕ್ಕೆ ಕಪ್ಪು ಬಟ್ಟೆ ಪ್ರದರ್ಶಿಸಿದರು.ಪ್ರತಿಯಾಗಿ ಕಾಂಗ್ರೆಸ್‌ನವರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬಾವುಟ ಪ್ರದರ್ಶಿಸಿದರು. ಕಾಂಗ್ರೆಸ್ ಮತ್ತು ಬಿಜೆಪಿ ಗುಂಪುಗಳ...

ಬಿಜೆಪಿ ಕಾರ್ಯಕರ್ತ ಖಾಲಿದ್ ನಂದಾವರಗೆ ಜೀವಬೆದರಿಕೆ: ಬಂಟ್ವಾಳ DYSPಗೆ ದೂರು

ಮಂಗಳೂರು: ಬಿಜೆಪಿ ಕಾರ್ಯಕರ್ತ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕ್ಫ್‌ ಬೋರ್ಡ್‌ ಸದಸ್ಯರ ಜೀವಬೆದರಿಕೆ ಇರುವ ಬಗ್ಗೆ ಬಂಟ್ವಾಳ ಉಪವಿಭಾಗದ ಡಿವೈಎಸ್‌ಪಿಗೆ ದೂರು ನೀಡಿದ್ದಾರೆ.  ಖಾಲಿದ್ ನಂದಾವರದ.ಕ ಜಿಲ್ಲಾ ವಕ್ಫ್‌ ಬೋರ್ಡ್ ಸದಸ್ಯ...