Home ಮಂಗಳೂರು ಮಂಗಳೂರಿನಲ್ಲಿ 28 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಮಂಗಳೂರಿನಲ್ಲಿ 28 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಮಂಗಳೂರಿನಲ್ಲಿ 28 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಮಂಗಳೂರುದಿನದಿಂದ ದಿನಕ್ಕೆ ಕೊರೊನಾ ವೈರಸ್ ಹಾವಳಿ ಹೆಚ್ಚಾಗುತ್ತಿರುವ ಹಿನ್ನಲೆ ಎಲ್ಲೆಲ್ಲೂ ಕೊರೊನಾ ಭೀತಿ ಆವರಿಸಿದೆ.

ಈ ನಿಟ್ಟಿನಲ್ಲಿ ಮಂಗಳೂರಿನಲ್ಲಿ ನಿನ್ನೆ (ಎಪ್ರಿಲ್ 4) ಸುಮಾರು 28 ಮಂದಿಯ ಗಂಟಲು ದ್ರವವನ್ನು, ಪರೀಕ್ಷೆಗಾಗಿ ವೈದ್ಯಕೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಈಗಾಗಲೇ ಕಳುಹಿಸಲಾದ 43 ಮಂದಿಯ ಗಂಟಲು ದ್ರವ ಪರೀಕ್ಷೆ ವರದಿಯಲ್ಲಿ 40 ನೆಗೆಟಿವ್ ಬಂದಿದೆ. ಅದ್ರಲ್ಲಿ ಮೂವರಿಗೆ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.

ಈವರೆಗೆ ಸುಮಾರು 279 ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದರಲ್ಲಿ 12 ಪಾಸಿಟಿವ್ ಮತ್ತು 267 ನೆಗೆಟಿವ್ ಬಂದಿತ್ತು. ನಿನ್ನೆ 27 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ. ಈವರೆಗೆ ಒಟ್ಟು 38,545 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

ಹೋಮ್ ಕ್ವಾರಂಟೈನ್​ನಲ್ಲಿ 4,629 ಮಂದಿ ಇದ್ದು, 17 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿ ಇದ್ದಾರೆ.

ನಿನ್ನೆಗೆ 1,057 ಮಂದಿ 28 ದಿನದ ಹೋಂ ಕ್ವಾರಂಟೈನ್ ಪೂರೈಸಿದ್ದಾರೆ. 5 ಮಂದಿ ಆಸ್ಪತ್ರೆಯಲ್ಲಿ ವೈದ್ಯಕೀಯ ನಿಗಾದಲ್ಲಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

- Advertisment -

RECENT NEWS

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...

ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸದ್ದು: ಇಂದು 24 ಮಂದಿಗೆ ಕೊರೊನಾ ಸೋಂಕು ದೃಢ…..!!

ದ.ಕ ಜಿಲ್ಲೆಯಲ್ಲಿಂದು 24 ಮಂದಿಗೆ ಕೊರೊನಾ ಪಾಸಿಟಿವ್… ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆ… ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ 24 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...

ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದು ಹೆಮ್ಮಾರಿಯಂತೆ ವರ್ತಿಸಿದ ಬಿಜೆಪಿ ನಾಯಕಿ ಸೊನಾಲಿ ಪೋಗಟ್..

ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ದರ್ಪ: ವಿಡಿಯೋ ವೈರಲ್... ನವದೆಹಲಿ: ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ಅಧಿಕಾರಿಯೊಬ್ಬರಿಗೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...