Wednesday, August 12, 2020

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾರಕ ವೈರಸ್: ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ಸಮೀಪಕ್ಕೆ….!!

Array

ಆಧುನಿಕ ಷಹಜಾನ್….ಮಡಿದ ಪತ್ನಿಯನ್ನು ಮೂರ್ತಿ ರೂಪದಲ್ಲಿ ಮತ್ತೆ ಮನೆ ತುಂಬಿಕೊಂಡ ಪತಿ!

ಕೊಪ್ಪಳ : ಒಂದು ಅಪರೂಪದ ಪ್ರೇಮಕಥೆಗೆ ಕೊಪ್ಪಳ ಸಾಕ್ಷಿಯಾಗಿದೆ. ಎರಡು ವರ್ಷಗಳ ಹಿಂದೆ ಅಗಲಿದ ತಮ್ಮ ಪತ್ನಿಯ ನೆನಪಾರ್ಥವಾಗಿ ಮೇಣದ ಮೂರ್ತಿಯೊಂದಿಗೆ ಉದ್ಯಮಿಯೊಬ್ಬರು ಮನೆಯ ಗೃಹ ಪ್ರವೇಶ ನಡೆಸಿದ್ದಾರೆ. ಈ ಮೂಲಕ ಪತ್ನಿಯ ಮೇಲಿನ ಪ್ರೀತಿಯನ್ನು...

ಬೆಂಗಳೂರು ಗಲಭೆ – ಧಾರ್ಮಿಕ ಅವಹೇಳನಕಾರಿ ಫೋಸ್ಟ್ ಹಾಕಿದ ನವೀನ್ ಅರೆಸ್ಟ್

ಬೆಂಗಳೂರು ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಆಪ್ತನ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಗೆ ಹಿನ್ನಲೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ...

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..!

ಬೆಂಗಳೂರು ಗಲಭೆ : ಪೊಲೀಸ್ ಫೈರಿಂಗ್ ನಲ್ಲಿ ಮೂವರು ಸಾವು..ಕರ್ಫ್ಯೂ ಜಾರಿ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಂಬಂಧಿಕರೊಬ್ಬರು ಫೇಸ್ ಬುಕ್‌ ನಲ್ಲಿ ಅವಹೇಳಕಾರಿ  ಪೋಸ್ಟ್​ ಮಾಡಿದ್ದರು ಎಂಬ ಕಾರಣಕ್ಕೆ ನಿನ್ನೆ...

ಗಲಭೆಕೋರರ ವಿರುದ್ದ ಕ್ರಮಕ್ಕೆ ಪೊಲೀಸರಿಗೆ ಸಂಪೂರ್ಣ ಅಧಿಕಾರ – ಗೃಹ ಸಚಿವ ಬಸವರಾಜ್ ಬೊಮ್ಮಾಯಿ

ಉಡುಪಿ ಅಗಸ್ಟ್ 12: ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮೇಲೆ ತೀವ್ರ ಪ್ರಮಾಣದಲ್ಲಿ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿ ಇಬ್ಬರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ...

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..!

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿಯಿಂದ ಮುಸ್ಲಿಂ ವಿರೋಧಿ ಪೋಸ್ಟ್‌; ನಾಯಕನ ಮನೆ ಎದುರು ಬೆಂಕಿ ಹಚ್ಚಿ ದಾಂಧಲೆ..! ಬೆಂಗಳೂರು : ಶಾಸಕ ಅಖಂಡ ಶ್ರೀನಿವಾಸ್‌ ಅವರ ಆಪ್ತರೂ ಆಗಿರುವಂತಹ ನವೀನ್‌ ಎಂಬುವವರು ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ...

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾರಕ ವೈರಸ್: ಸೋಂಕಿತರ ಸಂಖ್ಯೆ 10 ಸಾವಿರದ ಗಡಿ ಸಮೀಪಕ್ಕೆ….!!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕೇಸ್‌ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ನಿನ್ನೆ(ಜೂನ್ 22) ಒಂದೇ ದಿನ ರಾಜ್ಯದಲ್ಲಿ ಬರೋಬ್ಬರಿ 249 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕೇಸ್‌ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 10 ಸಾವಿರ ಗಡಿ ಸಮೀಪಿಸುತ್ತಿದೆ.

ಕೊರೊನಾದಿಂದಾಗಿ 142 ಮಂದಿ ಸಾವಿಗೀಡಾಗಿದ್ದು, ನಿನ್ನೆ 5 ಜನ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

ಇನ್ನು ಕರ್ನಾಟಕದಲ್ಲಿ ಈವರೆಗೆ 9,399 ಕೊರೊನಾ ಪಾಸಿಟಿವ್‌ ಕೇಸ್‌ ಗಳು ಪತ್ತೆಯಾಗಿದೆ.

ಇನ್ನು ದಕ್ಷಿಣ ಕನ್ನಡದಲ್ಲಿ ‌ನಿನ್ನೆ 12 ಮಂದಿಯಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ. ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1077ಕ್ಕೆ ಏರಿದಂತಾಗಿದೆ. ಈವರೆಗೆ ಒಟ್ಟು 969 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 108 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕಿತರಲ್ಲಿ ಪೊಲೀಸ್, ಆಸ್ಪತ್ರೆ ಸಿಬ್ಬಂದಿ ಕೂಡ ಸೇರಿದ್ದಾರೆ. ಇಂದು 67 ಸ್ಯಾಂಪಲ್ ಗಳ ಪರೀಕ್ಷೆ ವರದಿ ಜಿಲ್ಲಾಡಳಿತದ ಕೈಸೇರಿದ್ದು, ಅದರಲ್ಲಿ 53 ಸ್ಯಾಂಪಲ್ ಗಳು ನೆಗೆಟಿವ್ ಬಂದಿದ್ದು, 14 ಜನರ ಸ್ಯಾಂಪಲ್ ಪಾಸಿಟಿವ್ ಆಗಿದೆ.

ಸೋಂಕಿತರಲ್ಲಿ ಎಂಟು ಮಂದಿ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ. ಇಬ್ಬರ ಸೋಂಕು ಸಂಪರ್ಕ ಪತ್ತೆ ಹಚ್ಚಲಾಗುತ್ತಿದ್ದು,

ಸೋಂಕಿತ ಸಂಖ್ಯೆ 6843ರ ಸಂಪರ್ಕದಿಂದ ನಾಲ್ವರಿಗೆ ಸೋಂಕು ತಗುಲಿರುವುದು ದೃಢವಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Hot Topics

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..! 

ಕದ್ರಿ ಕಂಬ್ಳ ಜಂಕ್ಷನ್‌ ನಲ್ಲಿ ಭೀಕರ ರಸ್ತೆ ಅಪಘಾತ ಯುವತಿಯ ಮೈಮೇಲೆ ಹರಿದ ಕಾರು..!  ಮಂಗಳೂರು : ಇಂದು ಬೆಳಿಗ್ಗೆ ಮಂಗಳೂರು ನಗರದ ಕದ್ರಿಯಲ್ಲಿ ನಡೆದಿದ್ದ ರಸ್ತೆ ಅಪಘಾತವೊಂದರಲ್ಲಿ ಯುವತಿಯೊಬ್ಬಳು ಗಂಭೀರ ಗಾಯಗೊಂಡಿದ್ದಾಳೆ. ನಗರದ ಕದ್ರಿ...

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..!

ಚಾರ್ಮಾಡಿ ಪರಿಸರದಲ್ಲಿ ಭಾರೀ ಮಳೆ :ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ ಮೃತ್ಯಂಜಯ ಹೊಳೆ..! ಬೆಳ್ತಂಗಡಿ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ಪರಿಸರದಲ್ಲಿ ಭಾರೀ ಮಳೆಯಾಗುತ್ತಿದ್ದು, ಸನಿಹದ ಮೃತ್ಯಂಜಯ ಹೊಳೆ ಅಪಾಯದ ಮಟ್ಟದಲ್ಲಿ...

ಕೇರಳ ಮನ್ನಾರ್ ಭೂ ಕುಸಿತಕ್ಕೆ 13 ಬಲಿ..ಮಣ್ಣಿನಡಿ ಸಿಲುಕಿರುವ 80ಕ್ಕೂ ಅಧಿಕ ಮಂದಿ

ತಿರುವನಂತಪುರಂ : ಕೇರಳದ ಇಡುಕ್ಕಿಯಲ್ಲಿ ಇಂದು ಬೆಳಗ್ಗೆ ಭೂಕುಸಿತವಾಗಿ 13 ಜನರು ಸಾವನ್ನಪ್ಪಿದ್ದಾರೆ. ಕೇರಳದ ಪ್ರಸಿದ್ಧ ಪ್ರವಾಸಿತಾಣ ಮುನ್ನಾರ್​​ನಿಂದ 25 ಕಿ.ಮೀ ದೂರದಲ್ಲಿರೋ ರಾಜಮಲೈ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ....
Copy Protected by Chetans WP-Copyprotect.