Monday, May 23, 2022

ನಳಿನ್‌ ಕುಮಾರ್‌ಗೆ ಕೊರೋನಾ ಪಾಸಿಟಿವ್‌: ಸಂಪರ್ಕಕ್ಕೆ ಬಂದವರು ಟೆಸ್ಟ್‌ ಮಾಡಿಸಿಕೊಳ್ಳಿ ಎಂದ ರಾಜ್ಯಾಧ್ಯಕ್ಷ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಸಂಸದ ನಳಿನ್‌ ಕುಮಾರ್ ಕಟೀಲುಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ನಳೀನ್ ಕುಮಾರ್ ಕಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ.


ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ನಳೀನ್ ಕುಮಾರ್ ಕಟೀಲ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಆಟೋ ರಿಕ್ಷಾ- ಪಿಕಪ್ ಢಿಕ್ಕಿ: ಓರ್ವನಿಗೆ ಗಾಯ

ಬಂಟ್ವಾಳ: ಆಟೋ ರಿಕ್ಷಾ ಮತ್ತು ಪಿಕಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲದ ಕನ್ಯಾನ ಎಂಬಲ್ಲಿ ನಿನ್ನೆ ನಡೆದಿದೆ.ಅಪಘಾತದಿಂದಾಗಿ ಆಟೋ ಚಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು...

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...