Tuesday, October 19, 2021

ದ.ಕ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಮಾಣ ಶೇ.3ಕ್ಕೆ ಏರಿಕೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್‌ ಪ್ರಮಾಣ ಏರಿಕೆ ಕಂಡಿದ್ದು, ಇತರ ಜಿಲ್ಲೆಗಳಿಗೆ ಹೋಲಿಸಿದರೆ ಪಾಸಿಟಿವಿಟಿ ಪ್ರಮಾಣ ಹೆಚ್ಚಾಗಿದೆ. ಶುಕ್ರವಾರ 341 ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಇದೇ ವೇಳೆ 6 ಮಂದಿ ಸಾವಿಗೀಡಾಗಿದ್ದಾರೆ. 351 ಮಂದಿ ಗುಣಮುಖರಾಗಿದ್ದಾರೆ.


ಜಿಲ್ಲೆಯಲ್ಲಿ ಇದುವರೆಗೆ ಪಾಸಿಟಿವ್ ಸಂಖ್ಯೆ 1,07,351 ತಲುಪಿದೆ. ಈ ಪೈಕಿ 1,02,539 ಗುಣಮುಖರಾಗಿದ್ದಾರೆ.

ಕೋವಿಡ್ ಸಾವಿನ ಸಂಖ್ಯೆ ಒಟ್ಟು 1,527ಕ್ಕೆ ಏರಿಕೆಯಾಗಿದೆ. ಪ್ರಸಕ್ತ ಕೋವಿಡ್ ಪಾಸಿಟಿಐಟಿ ದರ ಶೇ.3ರಷ್ಟಿದೆ. ಪ್ರಸ್ತುತ 3, 285 ಸಕ್ರಿಯ ಪ್ರಕರಣಗಳಿವೆ.

ಮಾಸ್ಕ್‌ ಉಲ್ಲಂಘನೆಗೆ ಸ೦ಬ೦ಧಿಸಿ ಜಿಲ್ಲೆಯಲ್ಲಿ 85,150 ಪ್ರಕರಣ ದಾಖಲಾಗಿದೆ. ಒಟ್ಟು 1,03,63,620 ರು. ದಂಡ ವಸೂಲಿ ಮಾಡಲಾಗಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...