ಶಾಂತಿ-ಕ್ರಾಂತಿಯ ಹರಿಕಾರ ಜನಾರ್ದನ ಪೂಜಾರಿ ‘ಮಹಾ ಗೌರವ’ ಕ್ಕೆ ಕಾಲ ಸನ್ನಿಹಿತ

ಬಿಳಿ ಶರ್ಟು, ಬಿಳಿ ಪ್ಯಾಂಟು, ಮುಖದಲ್ಲಿ ತೆಳ್ಳಗಿನ ಕಪ್ಪು ಮೀಸೆ, ಜೊತೆಗೆ ಕಣ್ಣಿಗೆ ದಪ್ಪ ಪಟ್ಟಿಯ ಆ್ಯಂಟಿಕ್‌ ಲುಕ್‌ ಕನ್ನಡಕ ದಟ್‌ ಇಸ್‌ ಬಿ. ಜನಾರ್ದನ ಪೂಜಾರಿ. ಕರಾವಳಿಯ ಹಿರಿಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ, ನೇರ ನಡೆನುಡಿಯ, ಪ್ರಾಮಾಣಿಕ, ಸಾಲ ಮೇಳದ ರೂವಾರಿ ಬಿ.ಜನಾರ್ದನ ಪೂಜಾರಿ ಈಗ ತಮ್ಮ ಜೀವನದ ಮುಸ್ಸಂಜೆಯಲ್ಲಿದ್ದಾರೆ. ಈಗ ಬಂಟ್ವಾಳದ ಬಸ್ತಿಪಡ್ಪುವಿನ ‘ಚೆನ್ನಮ್ಮ ಕುಟೀರ’ದಲ್ಲಿ ತನ್ನ ಇಳಿವಯಸ್ಸಿನಲ್ಲಿ ಗತಕಾಲದ ದಿನಗಳನ್ನು ಮೆಲುಕುಹಾಕುತ್ತಾ ಕುಟುಂಬದೊಂದಿಗೆ ಜೀವನ ಕಳೆಯುತ್ತಿದ್ದಾರೆ. ಅವರು ಕರಾವಳಿಗೆ ನೀಡಿದ ವಿಶೇಷ … Continue reading ಶಾಂತಿ-ಕ್ರಾಂತಿಯ ಹರಿಕಾರ ಜನಾರ್ದನ ಪೂಜಾರಿ ‘ಮಹಾ ಗೌರವ’ ಕ್ಕೆ ಕಾಲ ಸನ್ನಿಹಿತ