Monday, July 4, 2022

ಸೋಮವಾರ ಲೋಕಾರ್ಪಣೆಗೊಳ್ಳಲಿದೆ  ದೇಶದ ಮೊದಲ ಚಾಲಕ ರಹಿತ ಮೆಟ್ರೋ ರೈಲು ಸೇವೆ..!

ಸೋಮವಾರ ಲೋಕಾರ್ಪಣೆಗೊಳ್ಳಲಿದೆ  ದೇಶದ ಮೊದಲ ಚಾಲಕ ರಹಿತ ಮೆಟ್ರೋ ರೈಲು ಸೇವೆ..!

ನವದೆಹಲಿ: ದೇಶದ ಮೊದಲ ಚಾಲಕ ರಹಿತ ಮೆಟ್ರೋ ರೈಲು ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ (ನಾಳೆ) ಸೋಮವಾರ ಲೋಕಾರ್ಪಣೆ ಮಾಡಲಿದ್ದಾರೆ.

.ದೆಹಲಿ ಮೆಟ್ರೋದ 37 ಕಿ.ಮೀ ಉದ್ದದ ಮೆಜೆಂಟಾ ಲೈನ್ (ಜನಕಪುರಿ ವೆಸ್ಟ್ ನಿಂದ ಬೊಟಾನಿಕಲ್ ಗಾರ್ಡನ್) ದೇಶದ ಮೊದಲ ಸಂಪೂರ್ಣ ಸ್ವಯಂಚಾಲಿತ ಚಾಲಕ ರಹಿತ ರೈಲು ಸೇವೆಗೆ ಅವರು ಚಾಲನೆ ನೀಡಲಿದ್ದಾರೆ.

ಇದರ ಜೊತೆಗೆ, ಪಿಎಂ ಮೋದಿ ಅವರು ಏರ್ ಪೋರ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಪ್ರಯಾಣಿಸಲು ಸಂಪೂರ್ಣವಾಗಿ ಕಾರ್ಯನಿರ್ವಹಿಸುವ ರಾಷ್ಟ್ರೀಯ ಸಾಮಾನ್ಯ ಮೊಬಿಲಿಟಿ ಕಾರ್ಡ್ʼನ್ನ ಕೂಡ ಅದೇ ದಿನ ಪ್ರಾರಂಭಿಸಲಿದ್ದಾರೆ ಎಂದೂ ಮೆಟ್ರೋ ನಿಗಮ ತಿಳಿಸಿದೆ

ಮೆಟ್ರೋ ನಿಲ್ದಾಣಗಳಲ್ಲಿ ಕೊರೊನಾ ಸೋಂಕು ಹಾವಳಿ ನಿಯಂತ್ರಿಸಲು ಪ್ರಯಾಣಿಕರಿಗೆ ಇನ್ನೂ ಟೋಕನ್ ಮಾರಾಟಕ್ಕೆ ಅನುಮತಿ ನೀಡಲಾಗಿಲ್ಲ ಸಾರ್ವಜನಿಕರು ಕ್ಯಾಶ್ ಲೆಸ್ ವಿಧಾನ ಬಳಸಿ ಕೋವಿಡ್-19ರ ವಿರುದ್ಧ ರಕ್ಷಣೆ ಪಡೆಯಲು ಸಲಹೆ ನೀಡಲಾಗಿದೆ.

LEAVE A REPLY

Please enter your comment!
Please enter your name here

Hot Topics

ಪುತ್ತೂರಿನಲ್ಲಿ ಬೈಕ್‌ – ಕಾರು ಡಿಕ್ಕಿ: ಓರ್ವ ಜೀವಾಂತ್ಯ

ಪುತ್ತೂರು: ಬೈಕ್ ಮತ್ತು ಮಾರುತಿ ಕಾರು ನಡುವೆ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟು ಇನ್ನೋರ್ವ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಹೊರ ವಲಯದ ಕುಂಬ್ರದಲ್ಲಿ ನಡೆದಿದೆ.ಕು೦ಬ್ರ...

ಉಡುಪಿಯ ಸಿನಿ ಶೆಟ್ಟಿಗೆ ಒಲಿದ ‘2022 ನೇ ಮಿಸ್ ಇಂಡಿಯಾ’ ಕಿರೀಟ

ಮುಂಬೈ: 2022ನೇ ಸಾಲಿನ ಮಿಸ್ ಇಂಡಿಯಾ ಸ್ಪರ್ಧೆಯ ವಿಜೇತರನ್ನು ಘೋಷಣೆ ಮಾಡಲಾಗಿದ್ದು, ಉಡುಪಿಯ ಮೂಲದ ಇನ್ನಂಜೆಯ ನಿವಾಸಿಯಾಗಿರುವ ಸಿನಿ ಶೆಟ್ಟಿಯವರು ಮಿಸ್ ಇಂಡಿಯಾ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.ಈ ಕಾರ್ಯಕ್ರಮವು ನಿನ್ನೆ ಸಂಜೆ ಮುಂಬೈನ...

‘ಕುಡ್ಲ ನಾದುಂಡುಯೇ’: ಮಂಗಳೂರಿನಲ್ಲಿ ಮುಗಿಯುತ್ತಿಲ್ಲ ಪೌರಕಾರ್ಮಿಕರ ಧರಣಿ

ಮಂಗಳೂರು: ರಾಜ್ಯದಾದ್ಯಂತ ಪೌರ ಕಾರ್ಮಿಕರ ಮುಷ್ಕರ ನಾಲ್ಕನೇ ದಿನದತ್ತ ಸಾಗಿದ ಹಿನ್ನೆಲೆ  ಮಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಮಾಡದೆ ಗಬ್ಬುನಾತ ಹೊಡೆಯುತ್ತಿದೆ.ಧಾರಾಕಾರವಾಗಿ ಮಳೆಯೂ ಸುರಿಯುತ್ತಿರುವುದರಿಂದ ತ್ಯಾಜ್ಯಗಳು ಚರಂಡಿಯಲ್ಲಿ, ನೀರಿನಲ್ಲಿ ತೇಲುತ್ತಿದೆ. ದ್ರವ ತ್ಯಾಜ್ಯಗಳು ಜನರ...