Wednesday, October 5, 2022

ಅಕ್ರಮ ಸಂಬಂಧ: ಜೋಡಿಯನ್ನು ನಗ್ನಗೊಳಿಸಿ ಊರಲ್ಲಿ ಮೆರವಣಿಗೆ ಮಾಡಿದ ಗ್ರಾಮಸ್ಥರು

ನವದೆಹಲಿ: ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ನಗ್ನಗೊಳಿಸಿ ಇಡೀ ಗ್ರಾಮದಲ್ಲಿ ಮೆರವಣಿಗೆ ಮಾಡಿಸಿರುವ ಅಮಾನವೀಯ ಘಟನೆ ಜಾರ್ಖಂಡ್ ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ.


ಡುಮ್ಕಾ ಜಿಲ್ಲೆಯ ಬಡ್ತಳ್ಳಿ ಪಂಚಾಯತ್ ವ್ಯಾಪ್ತಿಯ ವಿವಾಹಿತ ಮಹಿಳೆ ಹಾಗೂ ಆಕೆಯ ಪ್ರಿಯಕರ ದಿನಗೂಲಿ ಕೆಲಸ ಮಾಡುತ್ತಿದ್ದು, ಒಂದೇ ಗ್ರಾಮದವರಾಗಿದ್ದರು.

ಪ್ರಿಯಕರ ಮಂಗಳವಾರ ಮಹಿಳೆಯನ್ನು ಭೇಟಿಯಾಗಲು ಬಂದಾಗ ಗ್ರಾಮಸ್ಥರೆಲ್ಲಾ ಸೇರಿ ಹಿಡಿದು, ನಂತರ ಇಬ್ಬರನ್ನೂ ನಗ್ನಗೊಳಿಸಿ ಊರಿನಾದ್ಯಂತ ಮೆರವಣಿಗೆ ಮಾಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು 55 ಮಂದಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಅರಬ್‌ ನಾಡಲ್ಲಿ ನೂತನ ಹಿಂದೂ ದೇವಾಲಯ: ಉದ್ಘಾಟಿಸಿದ UAE ಸಚಿವ ಶೇಖ್ ನಹ್ಯಾನ್

ದುಬೈ(ಯುಎಇ): ಅರಬ್‌ ನಾಡಲ್ಲಿ ಮೊಟ್ಟ ಮೊದಲ ಸ್ವತಂತ್ರ ಹಿಂದೂ ದೇವಾಲಯ ನಿರ್ಮಾಣಗೊಂಡಿದ್ದು, ನಿನ್ನೆ ಉದ್ಘಾಟನೆಗೊಂಡಿದೆ.ಯುಎಇಯ ಜೆಬೆಲ್‌ ಆಲಿಯಲ್ಲಿರುವ ಆರಾಧನಾ ಗ್ರಾಮದಲ್ಲಿ ಈ ದೇವಾಲಯ ನಿರ್ಮಾಣವಾಗಿದೆ. ಈ ಮೂಲಕ ಭಾರತೀಯರ ದಶಕದ ಕನಸು ಈಡೇರಿದೆ.ಯುಎಇಯ...