Saturday, November 27, 2021

ದ.ಕ ಜಿಲ್ಲೆಯಲ್ಲಿ ಶನಿವಾರ ಕೂಡ ಕೊರೊನಾ ನಾಗಲೋಟ : 16 ಮಂದಿ ಸಾವು-832 ಪಾಸಿಟಿವ್..!

ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಶನಿವಾರ ಕೂಡ ಕೊರೊನಾ ನಾಗಲೋಟದಿಂದ ಓಡಿದ್ದು ಸಾವಿನಲ್ಲೂ ಏರಿಕೆ ಕಂಡಿದೆ.

ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಹದಿನಾರು ಮಂದಿ ಬಲಿಯಾಗಿದ್ದಾರೆ, 832 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಈವರೆಗೆ ಕೊರೋನಾಗೆ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 1,040 ಕ್ಕೆ ಏರಿಕೆಯಾಗಿದೆ. ಪಾಸಿಟಿವಿಟಿ ರೇಟ್ 7.96% ಇದೆ. ಜೊತೆಗೆ ಇಂದು 552 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 88,182 ಪಾಸಿಟಿವ್ ಕೇಸ್ ಗಳು ದಾಖಲಾಗಿದ್ದರೆ ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು 7,195 ಆಕ್ವೀವ್ ಕೇಸ್ ಗಳಿವೆ ಎಂದು ಜಿಲ್ಲಾಡಳಿತ ಹೇಳಿಕೆ ನೀಡಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...