Tuesday, March 28, 2023

ದುಬೈನಿಂದ ಬಂದಿಳಿದ ಓರ್ವನ ನಿಕ್ಕರ್‌ನಲ್ಲಿತ್ತು 43 ಲಕ್ಷದ ಚಿನ್ನ: ಮತ್ತೋರ್ವನಲ್ಲಿ 5 ಲಕ್ಷ ರೂ ಮೌಲ್ಯದ ಫಾರಿನ್‌ ಕರೆನ್ಸಿ..!

ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಹಾಗೂ ವಿದೇಶಿ ಕರೆನ್ಸಿ ಸಾಗಾಟ ಪ್ರಕರಣಗಳು ನಡೆದಿವೆ


ದುಬೈಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರಿಗೆ ಬಂದಿಳಿದ ಕಾಸರಗೋಡಿನ ಪ್ರಯಾಣಿಕರೊಬ್ಬರು ಒಳ ಉಡುಪಿನಲ್ಲಿ ಚಿನ್ನದ ಗಟ್ಟಿಯನ್ನು ಸಾಗಣೆ ಮಾಡಲು ಯತ್ನಿಸಿದ್ದರು. ಕಸ್ಟಮ್ಸ್ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಇದರ ಮೌಲ್ಯ 43.29 ಲಕ್ಷ ರೂ.


ಮತ್ತೊಂದು ಪ್ರಕರಣದಲ್ಲಿ ದುಬೈಯಿಂದ ಸ್ಪೈಸ್ ಜೆಟ್ ವಿಮಾನದ ಮೂಲಕ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದಾಗ,

ಆತನ ಬಳಿ 5.97 ಲಕ್ಷ ರೂ ಮೌಲ್ಯದ ವಿದೇಶಿ ಕರೆನ್ಸಿ ಪತ್ತೆಯಾಗಿದೆ. ಈತ ಬ್ಯಾಗ್‌ನಲ್ಲಿ ಕರೆನ್ಸಿಯನ್ನು ಬಚ್ಚಿಟ್ಟು ಸಾಗಾಟ ಮಾಡುತ್ತಿದ್ದ.

LEAVE A REPLY

Please enter your comment!
Please enter your name here

Hot Topics

puttur : ಉಪ್ಪಿನಂಗಡಿಯಲ್ಲಿ ಬೈಕುಗಳ ಮುಖಾಮುಖಿ ಢಿಕ್ಕಿ – ಓರ್ವ ಸ್ಥಳದಲ್ಲೇ ಮೃತ್ಯು..!

ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಕಕ್ಕೆಪದವಿನಲ್ಲಿ ನಿನ್ನೆ ಸೋಮವಾರ ಸಂಜೆ ನಡೆದಿದೆ. ಪುತ್ತೂರು: ಬೈಕ್‌ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ...

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ-20 ಉಮ್ರಾ ಯಾತ್ರಾರ್ಥಿಗಳ ದಾರುಣ ಮೃತ್ಯು..!

ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು 29 ಮಂದಿ ಗಾಯಗೊಂಡಿದ್ದಾರೆ.ಜಿದ್ದಾ: ಸೌದಿ ಅರೇಬಿಯಾದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 20 ಉಮ್ರಾ...

ಕಾರ್ಕಳ : ಅನಾರೋಗ್ಯದಿಂದ ಸಾವನ್ನಪ್ಪಿದ ಮನೆ ಮಗನ ಆಘಾತದಿಂದ ತಾಯಿ ಜೀವಾಂತ್ಯ..!

ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ ಸೋಮವಾರ ನಡೆದಿದೆ.ಕಾರ್ಕಳ : ಮಗನನ್ನು ಕಳೆದುಕೊಂಡ ನೋವಿನಲ್ಲಿ ತಾಯಿಯೊಬ್ಬರು...