ಉಡುಪಿ: ಇಂದು ಬೆಳಗ್ಗೆ ಕಾಪುವಿನಲ್ಲಿ ನಡೆದ ಭೀಕರ ಸಿಲಿಂಡರ್ ಸ್ಪೋಟದಲ್ಲಿ ಗಂಭೀರ ಗಾಯಗೊಂಡಿದ್ದ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 3ಕ್ಕೇರಿದೆ.
ಮೃತರನ್ನು ನಿಯಾಝ್ ಎಂದು ಗುರುತಿಸಲಾಗಿದೆ.
ಸ್ಫೋಟದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಗಂಭೀರ ಗಾಯಗೊಂಡಿದ್ದ ಗಾಯಾಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿಯ ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್: ಇಬ್ಬರು ಸಜೀವ ದಹನ-ಮೂವರು ಗಂಭೀರ