Saturday, November 27, 2021

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು 34ನೇ ವಾರ್ಷಿಕ ಸಾಮಾನ್ಯ ಸಭೆ 2019-2020  ಮಂಗಳೂರು: ಒಕ್ಕೂಟದ ಅಧ್ಯರಾದ ಶ್ರೀ ರವಿರಾಜ ಹೆಗ್ಡೆಯವರು ಸಭೆಯ ಅಧ್ಯಕ್ಷತೆ

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು 34ನೇ ವಾರ್ಷಿಕ ಸಾಮಾನ್ಯ ಸಭೆ 2019-2020

ಮಂಗಳೂರು: ಒಕ್ಕೂಟದ ಅಧ್ಯರಾದ ಶ್ರೀ ರವಿರಾಜ ಹೆಗ್ಡೆಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   ಪ್ರಸ್ತುತ ಸಾಲಿನಲ್ಲಿ ಒಕ್ಕೂಟವು ಅಭಿವೃದ್ಧಿ ಪಥದತ್ತ ಸಾಗುವ ಬಗ್ಗೆ ವಿವರಿಸಿದರು.

2019-20ನೇ ಸಾಲಿನಲ್ಲಿ ಸರಾಸರಿ 602 ಕೆ.ಜಿ.ಯಂತೆ 726 ಸಂಘಗಳಿಂದ ದಿನಂಪ್ರತಿ 436936 ಕೆ.ಜಿ. ಹಾಲಿನ ಸಂಗ್ರಹಣೆ ಮಾಡಲಾಗಿದೆ.

ಒಟ್ಟಾರೆ ಒಕ್ಕೂಟದ ಅಧ್ಯರಾದ ಶ್ರೀ ರವಿರಾಜ ಹೆಗ್ಡೆಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   ಪ್ರಸ್ತುತ ಸಾಲಿನಲ್ಲಿ ಒಕ್ಕೂಟವು ಅಭಿವೃದ್ಧಿ ಪಥದತ್ತ ಸಾಗುವ ಬಗ್ಗೆ ವಿವರಿಸಿದರು.2019-20ನೇ ಸಾಲಿನಲ್ಲಿ ಸರಾಸರಿ 602 ಕೆ.ಜಿ.ಯಂತೆ 726 ಸಂಘಗಳಿಂದ ದಿನಂಪ್ರತಿ 436936 ಕೆ.ಜಿ. ಹಾಲಿನ ಸಂಗ್ರಹಣೆ ಮಾಡಲಾಗಿದೆ.

ಒಟ್ಟಾರೆ ಶೇ.4.25 ರ ಪ್ರಗತಿಯೊಂದಿಗೆ ರೂ.850.27 ಕೋಟಿ ವಹಿವಾಟು ಮಾಡಿ ರೂ.707.16 ಲಕ್ಷ ನಿವ್ವಳ ಲಾಭ ಗಳಿಸಿ ಶೇ.12 ರಷ್ಟು ಡಿವಿಡೆಂಡ್ ಮತ್ತು ಶೇ.25 ರ ಬೋನಸ್ ನ್ನು ಸದಸ್ಯರಿಗೆ ನೀಡಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಶ್ರೀ ರವಿರಾಜ ಹೆಗ್ಡೆಯವರು ತಿಳಿಸಿದರು.

ಶೇ.4.25 ರ ಪ್ರಗತಿಯೊಂದಿಗೆ ರೂ.850.27 ಕೋಟಿ ವಹಿವಾಟು ಮಾಡಿ ರೂ.707.16 ಲಕ್ಷ ನಿವ್ವಳ ಲಾಭ ಗಳಿಸಿ ಶೇ.12 ರಷ್ಟು ಡಿವಿಡೆಂಡ್ ಮತ್ತು ಶೇ.25 ರ ಬೋನಸ್ ನ್ನು ಸದಸ್ಯರಿಗೆ ನೀಡಲು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಶ್ರೀ ರವಿರಾಜ ಹೆಗ್ಡೆಯವರು ತಿಳಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...