Monday, May 23, 2022

ಕೊಲ್ಲೂರು: ಮೂಕಾಂಬಿಕೆ ದರ್ಶನ ಪಡೆದ ಚಾಲೆಂಜಿಂಗ್‌ ಸ್ಟಾರ್‌

ಉಡುಪಿ: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತನ್ನ ಸ್ನೇಹಿತರೊಂದಿಗೆ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದರು.

ನಟ ಚಿಕ್ಕಣ್ಣ ಸೇರಿ ಹಲವು ಗೆಳೆಯರೊಂದಿಗೆ ಉಡುಪಿಗೆ ಬಂದ ದರ್ಶನ್‌ ದೇವರ ಆರ್ಶಿವಾದ ಪಡೆದರು.

LEAVE A REPLY

Please enter your comment!
Please enter your name here

Hot Topics

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...