Sunday, July 3, 2022

ನೀರಿನಲ್ಲಿ ಯೋಗ ಮಾಡಿದ 80 ರ ಇಂದಿರಮ್ಮ…!

ದಾವಣಗೆರೆ: ಇಂದು ಅಂತರಾಷ್ಟ್ರೀಯ ಯೋಗದಿನದ ಪ್ರಯುಕ್ತ ನೀರಿನಲ್ಲಿ ವೃದ್ಧೆಯೊಬ್ಬರು ಯೋಗಾಸನ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.


ವಯಸ್ಸಾದರೂ ಮಾಸದ ಉತ್ಸಾಹದಲ್ಲಿ ಇಂದು ಜಲ ಯೋಗ ಮಾಡಿದವರನ್ನು ದಾವಣಗೆರೆ ನಿವಾಸಿ ಇಂದಿರಮ್ಮ (80) ಎಂದು ಗುರುತಿಸಲಾಗಿದೆ.


ಇವರು ನೀರಿಗಿಳಿದರೆ ಗಂಟೆಗಟ್ಟಲೆ ವಿವಿಧ ಆಸನಗಳನ್ನು ಮಾಡುತ್ತಾರೆ. ಚಿಕ್ಕವಯಸ್ಸಿನಲ್ಲೇ ಈಜುವ ಅಭ್ಯಾಸ ಮಾಡಿಕೊಂಡಿದ್ದ ಇಂದಿರಮ್ಮ ಕೆಲವು ವರ್ಷಗಳಿಂದ ಮಾಸ್ಟರ್ ಹರೀಶ್ ಅವರಿಂದ ನೀರಿನ ಯೋಗಾಸನ ತರಬೇತಿಯನ್ನು ಪಡೆದಿದ್ದಾರೆ.

 

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಎಕ್ಕೂರಿನಲ್ಲಿ ಲೈಟ್‌ ಕಂಬಕ್ಕೆ ಢಿಕ್ಕಿ ಹೊಡೆದ ಕಾರು-ಮೂವರಿಗೆ ಗಾಯ

ಮಂಗಳೂರು: ಕೇರಳದಿಂದ ಮಂಗಳೂರಿಗೆ ಬರುತ್ತಿದ್ದ ಇನ್ನೋವಾ ಕಾರು ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ಮಂಗಳೂರು ಹೊರವಲಯದ ಎಕ್ಕೂರು ಬಳಿ ನಿನ್ನೆ ತಡರಾತ್ರಿ ನಡೆದಿದೆ.ನಿನ್ನೆ ಮಧ್ಯರಾತ್ರಿ...

ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನ ಬಾಳಿಗೆ ಬೆಳಕಾದ ಸಮಾಜ ಸೇವಕ ಈಶ್ವರ್ ಮಲ್ಪೆ

ಉಡುಪಿ: ಸೆಗಣಿ ತಿಂದು ಬದುಕುತ್ತಿದ್ದ ಮಾನಸಿಕ ಅಸ್ವಸ್ಥನೊಬ್ಬನನ್ನು ಉಡುಪಿಯ ಹೊಸಬೆಳಕು ಆಶ್ರಮಕ್ಕೆ ಸೇರಿಸಿ ಹೊಸ ಬದುಕು ನೀಡಿದ ಉಡುಪಿ ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.ಕಾರವಾರ...

ಮಂಗಳೂರು KSRTC ನಿಲ್ದಾಣದ ಟಾಯ್ಲೆಟ್‌ಗೆ ಹೋಗಿದ್ದ ಯುವತಿ ನಾಪತ್ತೆ..!

ಮಂಗಳೂರು: ಸಾರ್ವಜನಿಕ ಶೌಚಾಲಯಕ್ಕೆ ತೆರಳಿದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಮಂಗಳೂರು ನಗರದ ಕೆ.ಎಸ್‌.ಆರ್‌.ಟಿ.ಸಿ ಬಸ್‌ ನಿಲ್ದಾಣದಲ್ಲಿ ಜು.2 ರಂದು ಮುಂಜಾನೆ ನಡೆದಿದೆ. ನಾಪತ್ತೆಯಾದ ಯುವತಿಯನ್ನು ಕು. ದೀಪಿಕಾ (19) ಎಂದು ಗುರುತಿಸಲಾಗಿದೆ.ಘಟನೆ ವಿವರ ಹಾವೇರಿ ಜಿಲ್ಲೆ...