Monday, January 24, 2022

ಮಂಗಳೂರು: ಬಿಜೆಪಿ ಮುಖಂಡ ಸುಧೀರ್ ಘಾಟೆ ನಿಧನ

ಮಂಗಳೂರು: ಭಾರತೀಯ ಜನತಾ ಪಾರ್ಟಿಯ ಹಿರಿಯ ಮುಖಂಡ ಹಾಗೂ ಮ್ಯಾಗ್ನಮ್‌ ಅಡ್ವಟೈಸರ್ಸ್‌ ಸಂಸ್ಥಾಪಕ ಸುಧೀರ್ ಘಾಟೆ ಇಂದು ನಿಧನರಾಗಿದ್ದಾರೆ.


ಅಲ್ಪಕಾಲದ ಅಸೌಖ್ಯದ ನಿಮಿತ್ತ ಇಂದು ನಿಧನಹೊಂದಿದ್ದಾರೆ ಎಂದು ನಿಕಟವರ್ತಿಗಳು ಮಾಹಿತಿ ನೀಡಿದ್ದಾರೆ.

Hot Topics

ಕವಿ ಮುದ್ದಣ ಜನ್ಮದಿನಾಚರಣೆ ಪ್ರಯುಕ್ತ 150 ರೂ. ನಾಣ್ಯ ಬಿಡುಗಡೆಗೊಳಿಸಿದ ಸಂಸದ ನಳಿನ್‌

ಮಂಗಳೂರು: ಹೊಸಗನ್ನಡದ ಮುಂಗೋಳಿ ಎಂದು ಪ್ರಖ್ಯಾತರಾಗಿದ್ದ ಕವಿ ಮುದ್ದಣ ಅವರ 150ನೇ ಜನ್ಮ ವರ್ಷಾಚರಣೆಯ ಪ್ರಯುಕ್ತ 150 ರೂ. ಹೊಸ ನಾಣ್ಯವನ್ನು ಇಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಅನಾವರಣ.ಬಳಿಕ...

ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಧನ ಸಹಾಯ ಹಾಗೂ ಅಕ್ಕಿ ವಿತರಣೆ

ಕಾರ್ಕಳ: ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್. ಮೊಹಮ್ಮದ್ ಮಸೂದ್ ರವರು ಹಾಜಿ ಕಾರ್ಕಳ ಶೇಖ್ ಸಾಬು ಸಾಹೇಬ್ ಮೆಮೋರಿಯಲ್ಟ್ರಸ್ಟ್ ವತಿಯಿಂದ ಮಿತ್ತಬೈಲ್...

ಕಾರ್ಕಳದಲ್ಲಿ ಕೊರೋನಾದಂತೆ ಹರಡುತ್ತಿದೆ ಕಾಲು ಬಾಯಿ ರೋಗ

ಕಾರ್ಕಳ: ಇಲ್ಲಿನ ಆಸುಪಾಸಿನಲ್ಲಿ ಪ್ರಾಣಿಗಳಲ್ಲಿ ಕಂಡುಬರುವ ಅದರಲ್ಲೂ ಜಾನುವಾರಿನಲ್ಲಿ ಸಾಂಕ್ರಾಮಿಕ ಕಾಲುಬಾಯಿ ರೋಗ ಹರಡುತ್ತಿದೆ.ಇದರಿಂದಾಗಿ ಈಗಾಗಲೇ ಹಲವು ಜಾನುವಾರು ಬಲಿಯಾಗಿದ್ದು, ಪಶು ಇಲಾಖೆಯ ನಿರ್ಲಕ್ಷ್ಯದ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ.ಕಾರ್ಕಳ ನಗರ, ತೆಳ್ಳಾರು, ಮಿಯಾರು,...