Thursday, August 11, 2022

ಗುಂಡೇಟು ತಗುಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಮೃತ್ಯು

ಮಂಗಳೂರು: ನಗರದ ಮೋರ್ಗನ್ಸ್‌ಗೇಟ್‌ನಲ್ಲಿ ಉದ್ಯಮಿ ಹಾರಿಸಿದ ಗುಂಡು ತಗುಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಬಾಲಕ ಇಂದು ಬೆಳಗ್ಗೆ 5 ಗಂಟೆಯ ಸುಮಾರಿಗೆ ಮೃತಪಟ್ಟಿದ್ದಾನೆ.


ಉದ್ಯಮಿ ರಾಜೇಶ್ ಪ್ರಭು ಎಂಬಾತನ ಪುತ್ರ ಸುಧೀಂದ್ರ (16) ಮೃತ ಬಾಲಕ.
ಅ.5ರಂದು ತಂದೆಯಿಂದಲೇ ಗುಂಡೇಟಿಗೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಸುಧೀಂದ್ರನನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮರುದಿನ ಆತನ ಮೆದುಳು ನಿಷ್ಕ್ರಿಯಗೊಂಡ ವಿಷಯವನ್ನು ವೈದ್ಯರು ಘೋಷಿಸಿದ್ದರು. ಶುಕ್ರವಾರ ನಸುಕಿನಜಾವ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಮಧ್ಯೆ ತಂದೆ ರಾಜೇಶ್‌ ಪ್ರಭು ಅವರನ್ನು ನಿನ್ನೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

 

ಮಗನ ಮೇಲೆ ಶೂಟೌಟ್‌ ಪ್ರಕರಣ: ಮೆದುಳು ನಿಷ್ಕ್ರಿಯ-ಅಂಗಾಂಗ ದಾನಕ್ಕೆ ಸಿದ್ಧತೆ..!

LEAVE A REPLY

Please enter your comment!
Please enter your name here

Hot Topics

ಮಂತ್ರಾಲಯದಲ್ಲಿ ರಾಯರಿಗೆ ಪೂಜೆ ಸಲ್ಲಿಸಿದ ಮಾಜಿ CM ಬಿ.ಎಸ್ ವೈ & ಕುಟುಂಬ

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಹಾಗೂ ಸಹೋದರ ಬಿ. ವೈ ವಿಜಯೇಂದ್ರ ಅವರು...

ಕೃಷಿಕರೇ ಗಮನಿಸಿ: ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ

ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾhttp://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್...

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...