Thursday, December 2, 2021

ಜಿಂಕೆ ಅಡ್ಡ ಬಂದು ಬೈಕ್ ಪಲ್ಟಿ : ಜಿಂಕೆ ಮೃತ್ಯು : ಸವಾರ ಗಂಭೀರ ಗಾಯ..!

ಉಡುಪಿ: ಜಿಂಕೆಯೊಂದು ಬೈಕ್ ಗೆ ಅಡ್ಡಬಂದ ಕಾರಣ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ  ಜಿಲ್ಲೆಯ  ಶಂಕರಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಜಿಂಕೆ ಸ್ಥಳದಲ್ಲೇ ಸಾವನಪ್ಪಿದೆ.

ಗಾಯಗೊಂಡ ಬೈಕ್ ಸವಾರನನ್ನು ಬಂಟಕಲ್ ನಿವಾಸಿ ಹರ್ಷಿತ್(20) ಎಂದು ಗುರುತಿಸಲಾಗಿದೆ.

ಶಂಕರಪುರದ ಸುಭಾಸ್‌ನಗರ ಎಂಬಲ್ಲಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬೈಕ್ ಸವಾರ ಹರ್ಷಿತ್ ಗಂಭೀರ ಗಾಯಗೊಂಡು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...