Home ಪ್ರಮುಖ ಸುದ್ದಿ ದೆಹಲಿ ಫಲಿತಾಂಶ: 56 ರಲ್ಲಿ ಆಪ್, 14 ರಲ್ಲಿ ಬಿಜೆಪಿ ಮುನ್ನಡೆ, ಕಾಂಗ್ರೆಸ್ ಶೂನ್ಯ

ದೆಹಲಿ ಫಲಿತಾಂಶ: 56 ರಲ್ಲಿ ಆಪ್, 14 ರಲ್ಲಿ ಬಿಜೆಪಿ ಮುನ್ನಡೆ, ಕಾಂಗ್ರೆಸ್ ಶೂನ್ಯ

ದೆಹಲಿ ಫಲಿತಾಂಶ: 56 ರಲ್ಲಿ ಆಪ್, 14 ರಲ್ಲಿ ಬಿಜೆಪಿ ಮುನ್ನಡೆ, ಕಾಂಗ್ರೆಸ್ ಶೂನ್ಯ

ದೆಹಲಿ: ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಫೆಬ್ರವರಿ 8 ರಂದು ಮತದಾನದ ನಂತರ ಪ್ರಕಟವಾಗಿದ್ದ ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಮುನ್ನಡೆಯನ್ನು ಖಚಿತಪಡಿಸಿ, ಕೇಜ್ರಿವಾಲ್ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ಖಚಿತ ಎಂಬ ಅಭಿಪ್ರಾಯ ನೀಡಿದ್ದವು.

ಚುನಾವಣೆಯಲ್ಲಿ ಶತಾಯಗತಾಯ ಗೆಲ್ಲಬೇಕು ಎಂದುಕೊಂಡಿದ್ದ ಬಿಜೆಪಿ ದೊಡ್ಡ ಪಡೆಯನ್ನೇ ಅಖಾಡಕ್ಕೆ ಇಳಿಸಿತ್ತು. ಇಂದು ಬೆಳಿಗ್ಗೆ 10.30 ರ ವೇಳೆಗೆ ಆಮ್ ಆದ್ಮಿ ಪಕ್ಷವು 56 ಕ್ಷೇತ್ರಗಳಲ್ಲಿ ಮುನ್ನಡೆ ದಾಖಲಿಸಿದೆ. ಈ ಮೊದಲು 21 ಕ್ಷೇತ್ರಗಳಲ್ಲಿ ಮುನ್ನಡೆ ದಾಖಲಿಸಿದ್ದ ಬಿಜೆಪಿ 14 ಕ್ಷೇತ್ರಗಳಿಗೆ ಕುಸಿದಿದೆ. ಕಾಂಗ್ರೆಸ್ ಮತ್ತು ಪಕ್ಷೇತರರು ಯಾವುದೇ ಕ್ಷೇತ್ರದಲ್ಲಿ ಮುನ್ನಡೆ ದಾಖಲಿಸಿಲ್ಲ. ಮತ ಎಣಿಕೆ ಆರಂಭವಾದಾಗ ಕಾಂಗ್ರೆಸ್ 3 ಕ್ಷೇತ್ರಗಳಲ್ಲಿ ಮುನ್ನಡೆ ದಾಖಲಿಸಿತ್ತು. ಆದರೆ ಈಗ ಶೂನ್ಯ ಸ್ಥಿತಿಯಲ್ಲಿ ಮುಂದುವರಿದಿದೆ.

- Advertisment -

RECENT NEWS

 ಪಿ.ಯು.ಸಿ ಪರೀಕ್ಷೆ – ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ ಸಿಂಧೂ ರೂಪೇಶ್

 ಪಿ.ಯು.ಸಿ ಪರೀಕ್ಷೆ - ನಿಷೇಧಾಜ್ಞೆ ಜಾರಿಗೊಳಿಸಿದ ಡಿಸಿ ಸಿಂಧೂ ರೂಪೇಶ್ ಮಂಗಳೂರು : ಮಾರ್ಚ್ 4 ರಿಂದ 23 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಪಿ.ಯು.ಸಿ. ಪರೀಕ್ಷೆಗಳು ನಡೆಯಲಿದ್ದು,  ಪರೀಕ್ಷೆಯನ್ನು...

ಮಂಗಳೂರಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ರಮ ಚಿನ್ನ ಮತ್ತು US ಡಾಲರ್‌ ಬೇಟೆಯಾಡಿದ ಕಸ್ಟಮ್ಸ್‌ ಅಧಿಕಾರಿಗಳು..!

ಮಂಗಳೂರಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ರಮ ಚಿನ್ನ ಮತ್ತು US ಡಾಲರ್‌ ಬೇಟೆಯಾಡಿದ ಕಸ್ಟಮ್ಸ್‌ ಅಧಿಕಾರಿಗಳು..!   ಮಂಗಳೂರು :  ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಭೇಧಿಸಿದ್ದಾರೆ. ಗುದದ್ವಾರದಲ್ಲಿ ಚಿನ್ನವನ್ನು ಪೇಸ್ಟ್‌...

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ನದಿಗೆ ಬಿದ್ದು 25 ಮಂದಿ ಸಾವು

ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಬಸ್ ನದಿಗೆ ಬಿದ್ದು 25 ಮಂದಿ ಸಾವು ರಾಜಸ್ಥಾನ: ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಖಾಸಗಿ ಬಸ್ ನದಿಗೆ ಬಿದ್ದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, ಮೂರು ಜನರು ಗಾಯಗೊಂಡಿರುವ...

ವೈಭವದ ರಥೋತ್ಸವಕ್ಕೆ ಸಾಕ್ಷಿಯಾಯಿತು ಪಲಿಮಾರು ಶ್ರೀಮಹಾಲಿಂಗೇಶ್ವರ ದೇವಸ್ಥಾನ

ವೈಭವದ ರಥೋತ್ಸವಕ್ಕೆ ಸಾಕ್ಷಿಯಾಯಿತು ಪಲಿಮಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪಡುಬಿದ್ರೆ: ವರ್ಷಾವಧಿ ರಥೋತ್ಸವ ಪ್ರಯುಕ್ತ ಪಡುಬಿದ್ರಿಯ ಪಲಿಮಾರು ಶ್ರೀಮಹಾಲಿಂಗೇಶ್ವರ ಮಹಾಗಣಪತಿ ಶ್ರೀ ಧರ್ಮಶಾಸ್ತ ದೇವಸ್ಥಾನದಲ್ಲಿ ಸಂಭ್ರಮದ ರಥೋತ್ಸವ ನಡಯಿತು. ಊರ-ಪರವೂರ ಸಾವಿರಾರು ಭಕ್ತಾಧಿಗಳ ಸಮ್ಮುಖದಲ್ಲಿ ನಡೆದ...