Thursday, October 22, 2020

ರಸ್ತೆ ಬದಿ ಕಸ ಹಾಕುವ ದುರುಳರಿಗೆ ವಿಶಿಷ್ಟ ಬ್ಯಾನರ್ ಹಾಕಿ ಪ್ರತಿಭಟಿಸಿದ ಓಂತಿಬೆಟ್ಟು ಗ್ರಾಮಸ್ಥರು..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..!

ಮಂಗಳೂರು : ಹಲವು ಪ್ರಕರಣಗಳ ಆರೋಪಿ ದುಬೈನಲ್ಲಿ ಹೃದಯಾಘಾತಕ್ಕೆ ಬಲಿ..! ಮಂಗಳೂರು : ಕೊಲೆ, ಕೊಲೆಯತ್ನ , ದರೋಡೆ ಸೇರಿದಂತೆ ಉಳ್ಳಾಲ ಸಹಿತ ಮಂಗಳೂರಿನ ವಿವಿಧ ಠಾಣೆಗಳಲ್ಲಿ 19 ಪ್ರಕರಣಗಳ ಆರೋಪಿಯಾಗಿದ್ದ ಟಾರ್ಗೆಟ್ ತಂಡದ...

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..!

ಉಳ್ಳಾಲದಲ್ಲಿ ಬೈಕ್ ಅಪಘಾತ:1 ಸಾವು ಇಬ್ಬರು ಗಂಭೀರ..! ಮಂಗಳೂರು : ಉಳ್ಳಾಲದಲ್ಲಿ ಮಿತಿಮೀರಿದ ವೇಗದ ಬೈಕ್ ಚಾಲನೆಗೆ ಓರ್ವ ಸತ್ತು- ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅಮಿತ ವೇಗದಲ್ಲಿ ಧಾವಿಸಿದ ಬೈಕ್ ಪಾದಚಾರಿಗೆ ಢಿಕ್ಕಿ ಹೊಡೆದು ರಸ್ತೆ...

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..!

ಉಡುಪಿಯಲ್ಲಿ ಖತರ್‌ ನಾಕ್ ಇರಾನಿ ಗ್ಯಾಂಗ್ ಮಟ್ಟ ಹಾಕಿದ ಡಿಸಿಐಬಿ ಪೊಲೀಸ್‌ ತಂಡ..! ಉಡುಪಿ : ರಾಜ್ಯದ ವಿವಿಧೆಡೆಗಳಲ್ಲಿ ವಯಸ್ಸಾದ ಒಂಟಿ ಹೆಂಗಸರು ಹಾಗೂ ಗಂಡಸರನ್ನು ನಯವಾದ ಮಾತುಗಳಿಂದ ವಂಚಿಸಿ ಚಿನ್ನಾಭರಣಗಳನ್ನು ಕಳವು ಮಾಡುತಿದ್ದ...

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..!

ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ:ಆಡಿಯೋ ಸಂದೇಶ ಕಳುಹಿಸಿ ತಪ್ಪೊಪ್ಪಿಕೊಂಡ ಆರೋಪಿ ಸತೀಶ್ ಕುಲಾಲ್..! ಬಂಟ್ವಾಳ :  ಚಿತ್ರ ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ...

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..!

Breaking News: ಉಡುಪಿ ಮಲ್ಪೆಯಲ್ಲಿ ತಮಿಳುನಾಡು ಮೀನುಗಾರರಿಂದ ಸ್ಥಳಿಯ ಮೀನುಗಾರಿಗೆ ಹಲ್ಲೆ ಬೋಟಿಗೆ ಹಾನಿ : ಉದ್ವಿಗ್ನ ಪರಿಸ್ಥಿತಿ..! ಉಡುಪಿ: ಹೊರ ರಾಜ್ಯದ ಮೀನುಗಾರರು ರಾಜ್ಯದ ಕರಾವಳಿ ಪ್ರವೇಶಿಸಿ ಸ್ಥಳೀಯ ಮೀನುಗಾರರಿಗೆ ಕಿರುಕುಳ ಕೊಡುವ...

ರಸ್ತೆ ಬದಿ ಕಸ ಹಾಕುವ ದುರುಳರಿಗೆ ವಿಶಿಷ್ಟ ಬ್ಯಾನರ್ ಹಾಕಿ ಪ್ರತಿಭಟಿಸಿದ ಓಂತಿಬೆಟ್ಟು ಗ್ರಾಮಸ್ಥರು..!

ಉಡುಪಿ : ರಸ್ತೆ ಬದಿ ಕಸ ಹಾಕುವವರು, ತಮ್ಮ ಮನೆಯಿಂದ ಕಸ ತಂದು ಯಾರು ಇಲ್ಲದನ್ನು ನೋಡಿ ರಸ್ತೆ ಬದಿ ಬಿಸಾಡುವವರು, ಬೈಕ್- ವಾಹನಗಳಲ್ಲಿ ಬಂದು ಪ್ಲಾಸ್ಟಿಕ್‌ ನಲ್ಲಿ ಕಸ ಕಟ್ಟಿ ಬಿಸಾಡುವ ದುರುಳರು ಎಲ್ಲಾ ಕಡೆ ಇದ್ದಾರೆ.

ಇವರುಗಳಿಗೆ ತಮ್ಮ ಮನೆ ಸ್ವಚ್ಚವಾಗಿದ್ದರೆ ಸಾಕು ಮತ್ತೊಬ್ಬರ ಬಗ್ಗೆ ಯೋಚಿಸುವವರು ಇಂತವರು ತೀರ ಕಡಿಮೆ. ಇಂಥಹುದೇ ಪ್ರಕರಣ ಉಡುಪಿಯ ಜಿಲ್ಲೆಯ ಹಿರಿಯಡ್ಕದಲ್ಲಿ ನಡೆದಿದ್ದು ಈ ಬಗ್ಗೆ ಅಲ್ಲಿನ ಗ್ರಾಮಸ್ಥರು ವಿಶಿಷ್ಟವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿರಿಯಡ್ಕದ ಓಂತಿಬೆಟ್ಟು ಸಮೀಪ 169A ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಆಕರ್ಷಣೀಯ ಬರಹದ ಫ್ಲೆಕ್ಸ್ ಅಳವಡಿಸುವ ಮೂಲಕ ರಸ್ತೆ ಬದಿ ಕಸ ಹಾಕುವವರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ.

ಇಲ್ಲಿ ಕಸ ಹಾಕಬೇಡ ಸೂ…. ಮಗನೇ ಎಂಬ ಬೈಗುಳದ ಬ್ಯಾನರ್ ಅಳವಡಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ದಯವಿಟ್ಟು ಇಲ್ಲಿ ಕಸ ಹಾಕಬೇಡಿ ಎಂಬ ಕೋರಿಕೆಯ ಬ್ಯಾನರ್ ಅಳವಡಿಸಲಾಗಿತ್ತು. ಇದಕ್ಕೆ ಕವಡೆ ಕಾಸಿನ ಕಿಮ್ಮತ್ತು ಸಿಗಲಿಲ್ಲ. ಹೆದ್ದಾರಿಯ ಬದಿಯಲ್ಲಿ ದಿನನಿತ್ಯ ಕಸವನ್ನು ಎಸೆದು ಹೋಗುತ್ತಿದ್ದರು.

ಇದರಿಂದ ಆಕ್ರೋಶಿತರಾದ ಗ್ರಾಮಸ್ಥರು ಇದೀಗ ಬೈಗುಳದ ಬ್ಯಾನರ್ ಅಳವಡಿಸಿದ್ದಾರೆ.

ಇಲ್ಲಿ ಕಸ ಹಾಕಿ ಧರ್ಮಕ್ಕೆ ಅನೈತಿಕ ಸಂಬಂಧಕ್ಕೆ ಹುಟ್ಟಿದ ಕೂಸು ಆಗುವುದು ಬೇಡವೆಂದು ಮುಂದಿನ ದಿನಗಳಲ್ಲಿ ಕಸ ಹಾಕುವುದನ್ನು ನಿಲ್ಲಿಸಬಹುದು.

ಅಥವಾ ಮೂರು ಬಿಟ್ಟವರು ಊರಿಗೆ ದೊಡ್ಡವರು ಎಂಬಂತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಬಹುದು. ಒಂದು ಮಾಹಿತಿಯ ಪ್ರಕಾರ ಬ್ಯಾನರ್ ಅಳವಡಿಸಿದ ಬಳಿಕ ಕಸ ಹಾಕುವುದು ಕಡಿಮೆಯಾಗಿದೆ ಎನ್ನುತ್ತಾರೆ ಗ್ರಾಮಸ್ಥರು.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..!

ಹಿರಿಯಡಕದಲ್ಲಿ ಹಾಡುಹಗಲೇ ರುಂಡ ಕತ್ತರಿಸಿ ಕೊಲೆ..! ಉಡುಪಿ : ಉಡುಪಿಯ ಹಿರಿಯಡಕದಲ್ಲಿ ಹಾಡುಹಗಲೇ ಕಗ್ಗೊಲೆ ನಡೆದಿದ್ದು, ನಗರದ ಹೃದಯ ಭಾಗದಲ್ಲಿ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬನ ಕತ್ತು ಕತ್ತರಿಸಿ ಕೊಲೆ ಮಾಡಿದೆ. ಕೊಲೆಯಾದ ವ್ಯಕ್ತಿಯನ್ನು ಕಿಶನ್ ಶೆಟ್ಟಿ...

ಮಂಗಳೂರಿನ ಡ್ರಗ್ಸ್ ಪಾರ್ಟಿಯಲ್ಲಿದ್ದ ಪ್ರಖ್ಯಾತ ಆ್ಯಂಕರ್ ಕಂ ನಟಿ ಯಾರು….?

ಮಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಈಗ ಮಂಗಳೂರಿಗೆ ಬಂದು ತಲುಪಿದ್ದು, ಇಂದು ಮಂಗಳೂರಿನಲ್ಲಿ ಕುಳಾಯಿ ನಿವಾಸಿ ಬಾಲಿವುಡ್ ನಟ, ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ ಸಹಿತ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
Copy Protected by Chetans WP-Copyprotect.