Friday, July 1, 2022

ಕಲ್ಲಡ್ಕದಲ್ಲಿ ಕೆಸರುಮಯವಾದ ರಸ್ತೆಯೋ…ಹೊಂಡವೋ..?

ಬಂಟ್ವಾಳ: ಸರಿಯಾದ ರಸ್ತೆ ಹಾಗು ಡ್ರೈನೇಜ್ ವ್ಯವಸ್ಥೆ ಇಲ್ಲದೆ ಮಳೆಯ ನೀರು ಹಾಗು ಕೊಳಚೆ ನೀರು ರಸ್ತೆಯಲ್ಲೇ ಹರಿದು ಹೋಗುತ್ತಿರುವುದರಿಂದ ಪಾದಚಾರಿಗಳು ಹಾಗು ವಾಹನ ಸವಾರರು ಪರದಾಟ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿ.ಸಿ ರೋಡ್ ಸಮೀಪದ ಕಲ್ಲಡ್ಕದಲ್ಲಿ ನಡೆದಿದೆ.


ಬಿ.ಸಿ ರೋಡ್ ನಿಂದ ಉಪ್ಪಿನಂಗಡಿಯಿಂದ ಪುತ್ತೂರಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಹಲವು ಸಮಸ್ಯೆಗಳ ಆಗರವಾಗಿದ್ದು, ಈ ದಾರಿಯಿಂದಾಗಿ ಸಂಚಾರ ಮಾಡುವ ಪಾದಚಾರಿಗಳು ಹಾಗು ವಾಹನ ಸವಾರರಿಗೆ ಪ್ರಾಣ ಭೀತಿ ಎದುರಾಗಿದೆ.

ಮಳೆಗಾಲ ಸಂದರ್ಭದಲ್ಲಂತೂ ಇಲ್ಲಿನ ಸಮಸ್ಯೆ ಹೇಳತೀರದ್ದಾಗಿದೆ.

ಸಂಬಂಧಪಟ್ಟವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ.

 

LEAVE A REPLY

Please enter your comment!
Please enter your name here

Hot Topics

ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ: ನಟಿ ಪವಿತ್ರ ಲೋಕೇಶ್‌

ಬೆಂಗಳೂರು: ನನಗೆ ಸುಚೇಂದ್ರ ಪ್ರಸಾದ್‌ ಜೊತೆ ಮದುವೆಯೇ ಆಗಿಲ್ಲ. ಮದುವೆಯೇ ಆಗದಿದ್ದರೆ ನಾನು ಯಾಕೆ ಡಿವೋರ್ಸ್‌ ಕೊಡಬೇಕು ಎಂದು ಕನ್ನಡ ಚಿತ್ರನಟಿ ಪವಿತ್ರ ಲೋಕೇಶ್‌ ಹೇಳಿಕೆ ನೀಡಿದ್ದಾರೆ.ಕೆಲದಿನಗಳಿಂದ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ...

ಮಂಗಳೂರು ನಗರ ಡಿಸಿಪಿಯಾಗಿ ಆಂಶು ಕುಮಾರ್ ನೇಮಕ

ಬೆಂಗಳೂರು: ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಆಂಶು ಕುಮಾರ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.2018ರ ಐಪಿಎಸ್‌ ಬ್ಯಾಚ್‌ನ ಅಧಿಕಾರಿಯಾದ ಇವರು ಕರಾವಳಿ ಭದ್ರತಾ...

ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ‘ನನಗೆ EDಯಿಂದ ಲವ್‌ ಲೆಟರ್‌ ಬಂದಿದೆ’ ಎಂದ ಶರದ್‌ ಪವಾರ್‌

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ಅಘಾಡಿ ಸರ್ಕಾರ ಪತನಗೊಂಡ ಮರುದಿನವೇ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರಿಗೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. 2004, 2009, 2014 ಮತ್ತು 2020ರ ಚುನಾವಣೆಗಳಲ್ಲಿ ಅವರು ಸಲ್ಲಿಸಿದ್ದ...