Home ಕರ್ನಾಟಕ ವಾರ್ತೆ ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ ಕೊರೊನ ವೈರಸ್‌ ನಿಂದ ತೊಂದರೆಯಾದ ಬಡ ಕುಟುಂಬಗಳಿಗೆ ಸುಮಾರು 1 ಕೋಟಿ ರೂಪಾಯಿ ವೆಚ್ಚದಲ್ಲಿ ದಿನ ಬಳಕೆ ವಸ್ತುಗಳ ವಿತರಣೆ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿತರಿಸಲಾಯಿಗುತ್ತಿದೆ.

ಕರಾವಳಿ ಜಿಲ್ಲೆಯ ಎಲ್ಲಾ ಶಾಸಕರಿಗೆ 150 ಕಿಟ್ ಮತ್ತು ಎಲ್ಲಾ ಬಂಟರ ಸಂಘಗಳಿಗೆ ಕಿಟ್ ವಿತರಿಸಲಾಗುತ್ತಿದೆ,

ಬಂಟವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಮೂಡಬಿದ್ರಿ, ಸುರತ್ಕಲ್,ಮೂಲ್ಕಿ ಮತ್ತು ಮಂಗಳೂರು ಭಾಗಗಳಿಗೆ ವಿತರಿಸಲಾಯಿತು.

ಕಿಟ್ ವ್ಯವಸ್ಥೆಯನ್ನು ಪ್ರಸಾದ್ ಕುಮಾರ್ ಶೆಟ್ಟಿ, ನಿತೇಶ್ ಶೆಟ್ಟಿ ಎಕ್ಕಾರು, ಈಶ್ವರ್ ಪ್ರಸಾದ್, ರಂಜಿತ್ ಶೆಟ್ಟಿ ಎಕ್ಕಾರು ನಿರ್ವಹಿಸಿದರು

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...