Tuesday, July 27, 2021

ಆಸ್ಕರ್ ಆರೋಗ್ಯ ಗಂಭೀರ: ಉನ್ನತ ಮಟ್ಟದ ಸಭೆ ರದ್ದುಗೊಳಿಸಿದ ಕಾಂಗ್ರೆಸ್‌

ಮಂಗಳೂರು: ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷೆತೆಯಲ್ಲಿ ಮಂಗಳೂರಿನಲ್ಲಿ ಶುಕ್ರವಾರ ನಡೆಸಬೇಕಿದ್ದ ಸಭೆಯನ್ನು ರದ್ದುಗೊಳಿಸಲಾಗಿದೆ.

ಆದರೆ, ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಡಿ.ಕೆ. ಶಿವಕುಮಾರ್ ಅವರು ಇಂದು ಸಂಜೆ ಮಂಗಳೂರಿಗೆ ಬರಲಿದ್ದಾರೆ. ಉಳಿದಂತೆ ತುಮಕೂರಿನಲ್ಲಿ ಶನಿವಾರ ನಡೆಯಲಿರುವ ಸಭೆ ನಿಗದಿಯಂತೆ ಮುಂದುವರಿಯಲಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...