Sunday, December 5, 2021

ರಾಜಕಾರಣದಲ್ಲಿ ಜೈಕಾರನೂ ಹಾಕ್ತಾರೆ ಚಪ್ಪಲಿ, ಮೊಟ್ಟೆನೂ ಎಸೀತಾರೆ: ಡಿಕೆಶಿ

ಬೆಂಗಳೂರು: ಚಪ್ಪಾಳೆ ಹೊಡೆಯೋರು, ಮೊಟ್ಟೆ ಎಸೆಯೋರು, ಚಪ್ಪಲಿ ಎಸೆಯೋರು, ಜಯಕಾರ ಹಾಕೋರು ಇರ್ತಾರೆ.

ರಾಜಕಾರಣದಲ್ಲಿ ಇವೆಲ್ಲಾ ಇದ್ದಿದ್ದೇ. ನಾನು ಯಾರ ಬಗ್ಗೆ ಹೇಳ್ತಿದ್ದೇನೆ ಅನ್ನೋದನ್ನು ನೀವೇ ತೀರ್ಮಾನ ಮಾಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರು ತಿಳಿಸಿದ್ದಾರೆ.


ಈ ಬೆಳವಣಿಗೆಯಿಂದ ಪಕ್ಷಕ್ಕೆ ಖಂಡಿತ ಮುಜುಗರ ಆಗಿದೆ. ರೆಹಮಾನ್ ಖಾನ್ ನೇತೃತ್ವದ ಕಾಂಗ್ರೆಸ್ ಶಿಸ್ತುಸಮಿತಿಯು ಕಠಿಣ ಕ್ರಮಗಳನ್ನು ಖಂಡಿತ ಶಿಫಾರಸು ಮಾಡಲಾಗಿದೆ. 30 ಪರ್ಸೆಂಟೇಜ್ ಬಗ್ಗೆ ನನ್ನ ವಿರೋಧಿಗಳು, ಬೇರೆ ಪಕ್ಷದವರು ಮಾತಾಡಿದ್ದಾರೆ.

ಇದು ನನ್ನ ಗಮನಕ್ಕೆ ಬಂದಿದೆ ಎಂದರು.
ಒಬ್ಬ ಮಂತ್ರಿ ಬೆಡ್​ರೂಮ್​ನಲ್ಲಿ ಭ್ರಷ್ಟಾಚಾರದ ಬಗ್ಗೆ ಮಾತಾಡಿದ್ದನ್ನು ನೀವು ಕೇಳಲಿಲ್ಲ ಏಕೆ ಎಂದು ಶಿವಕುಮಾರ್ ಪರೋಕ್ಷವಾಗಿ ಬಿಜೆಪಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿರಿಯ ಸಚಿವರೊಬ್ಬರ ಬಗ್ಗೆ ಪ್ರಸ್ತಾಪಿಸಿದರು.

ನಾನು ಹಳ್ಳಿಯಿಂದ ಬಂದಿರೋನು. ನನ್ನ ಬಾಡಿ ಲಾಂಗ್ವೇಜ್, ಶೈಲಿ, ನಡತೆ, ದೇಹ, ಯಶಸ್ಸು ಇದೆ. ಇದನ್ನು ಯಾರಿಗೋಸ್ಕರವೂ ಬದಲಿಸಲು ಆಗುವುದಿಲ್ಲ ಎಂದು ಆತ್ಮವಿಶ್ವಾಸ ಪ್ರದರ್ಶಿಸಿದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...