Wednesday, May 18, 2022

ಪುನೀತ್‌ ರಾಜ್‌ಕುಮಾರ್‌ ಕಣ್ಣು ಇಬ್ಬರಿಗೆ ಅಳವಡಿಸಿದ ವೈದ್ಯರು

ಬೆಂಗಳೂರು: ಇಂದು ಮಣ್ಣಲ್ಲಿ ಮಣ್ಣಾದ ಪುನೀತ್‌ ರಾಜ್‌ಕುಮಾರ್‌ ಸಾವಿನಲ್ಲೂ ಇಬ್ಬರ ಬಾಳಿನಲ್ಲಿ ಬೆಳಕಾಗಿದ್ದಾರೆ.

ನಿಧನದ ವೇಳೆ ತನ್ನೆರಡು ದಾನ ಮಾಡಿದ ಪುನೀತ್‌ ಕಣ್ಣನ್ನು ಶಸ್ತ್ರಚಿಕಿತ್ಸೆ ಮೂಲಕ ಇಬ್ಬರಿಗೆ ಅಳವಡಿಕೆ ಮಾಡಲಾಗಿದ್ದು, ಇದೀಗ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.

ನಾರಾಯಣ ನೇತ್ರಾಲಯದಲ್ಲಿ ವೈದ್ಯರು ನಿನ್ನೆ ಒಬ್ಬರಿಗೆ, ಇಂದು ಮತ್ತೊಬ್ಬರಿಗೆ ಪುನೀತ್ ಕಣ್ಣುಗಳನ್ನು ಅಳವಡಿಸಿದ್ದಾರೆ. ಈ ಬಗ್ಗೆ ವೈದ್ಯರು ಸದ್ಯದಲ್ಲೇ ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

Hot Topics

MRPL ಉದ್ಯೋಗಿ ನಾಪತ್ತೆ: ಪ್ರಕರಣ ದಾಖಲು

ಸುರತ್ಕಲ್: ಎಂಆರ್‌ಪಿಎಲ್‌ನಲ್ಲಿ ಎಂಜಿನಿಯರ್ ಆಗಿದ್ದ ಸಕಲೇಶಪುರ ಮೂಲದ ಕಾಟಿಪಳ್ಳ ಶಾರದಾ ನಗರ ನಿವಾಸಿ ರಾಘವೇಂದ್ರ ಕೆ.ಆರ್ (52) ಎಂಬವರು ಮೇ 16ರಿಂದ ನಾಪತ್ತೆಯಾಗಿದ್ದಾರೆ.'ಫ್ಲೀಸ್ ತನ್ನನ್‌ನು ಹುಡುಕಬೇಡಿ' ಎಂದು ಚೀಟಿ ಬರೆದಿಟ್ಟು ಹೋಗಿದ್ದಾರೆ.ಹೋಗುವಾಗ ಬಟ್ಟೆ,...

ವಿಟ್ಲ: ಭಾರೀ ಮಳೆಗೆ ರಸ್ತೆಗೆ ಬಿದ್ದ ವಿದ್ಯುತ್ ಕಂಬ-ಸಂಚಾರ ಸ್ಥಗಿತ

ವಿಟ್ಲ: ಸುರಿದ ಭಾರೀ ಗಾಳಿ ಮಳೆಯಿಂದಾಗಿ ವಿದ್ಯುತ್ ಕಂಬ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ವಿಟ್ಲ- ಕಲ್ಲಡ್ಕ ರಸ್ತೆಯಲ್ಲಿ ನಡೆದಿದೆ.- ನಿನ್ನೆ ಸುರಿದ ಮಳೆಗೆ ಇಂದು ಮುಂಜಾನೆ...

SSLC ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಪಾಠಕ್ಕೆ ಕತ್ತರಿ: ಬಿಲ್ಲವ ಸಮುದಾಯದ ಆಕ್ರೋಶ

ಮಂಗಳೂರು: ಎಸ್ಎಸ್‌ಎಲ್‌ಸಿ ಶಾಲಾ ಪಠ್ಯದಲ್ಲಿ ಆರೆಸ್ಸೆಸ್‌ ಸಂಸ್ಥಾಪಕ ಕೆಬಿ ಹೆಡ್ಗೆವಾರ್ ಭಾಷಣ ಸೇರಿಸಿರುವ ವಿವಾದ ಹಸಿಯಾಗಿರುವಾಗಲೇ ಈ ಮಧ್ಯೆ ದಕ್ಷಿಣ ಭಾರತದ ಆದರ್ಶವಾಗಳು ಹಾಗೂ ಸಮಾಜ ಸುಧಾರಕರಾದ ನಾರಾಯಣ ಗುರುಗಳ ಪಠ್ಯಕ್ಕೆ ಕೊಕ್‌...