Wednesday, December 1, 2021

ಜು.5ರವರೆಗೆ ಮಡಿಕೇರಿಗೆ ಹೋಗುವಂತಿಲ್ಲ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕೊರೊನಾ ಲಾಕ್​ಡೌನ್​ ಜಾರಿ ಇರುವ ಹಿನ್ನೆಲೆ ಜುಲೈ 5ರವರೆಗೂ ಪ್ರವಾಸಿಗರು ಜಿಲ್ಲೆಗೆ ಆಗಮಿಸದಂತೆ ಕಟ್ಟೆಚ್ಚರ ವಹಿಸಲಾಗುವುದು. ಯಾವುದೇ ಪ್ರವಾಸಿಗರು ಜಿಲ್ಲೆಯೊಳಕ್ಕೆ ಬರುವಂತಿಲ್ಲ ಎಂದು ಕೊಡಗು ಉಪ ವಿಭಾಗಾಧಿಕಾರಿ‌ ಈಶ್ವರ್ ಖಂಡೂ ಎಚ್ಚರಿಕೆ ನೀಡಿದ್ದಾರೆ.

ಹೋಮ್​ ಸ್ಟೇ, ರೆಸಾರ್ಟ್ ಮಾಲೀಕರ ವಿರುದ್ಧವೂ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಸಿದ್ದಾರೆ. ಜುಲೈ 5 ರವರೆಗೆ ಎಲ್ಲಾ ಹೋಂ ಸ್ಟೇ ರೆಸಾರ್ಟ್ ಮೇಲೆ ನಿಗಾ ವಹಿಸಲಾಗುವುದು. ಚೆಕ್ ಪೋಸ್ಟ್ ನಲ್ಲೂ ಕೂಡ ಕೂಲಂಕಷ ತಪಾಸಣೆ ನಡೆಯಲಿದೆ. ಈವರೆಗೆ ಮೂರು ಹೋಮ್​ ಸ್ಟೇ ಮಾಲೀಕರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಧ್ಯಮಗಳಿಗೆ ಈಶ್ವರ್ ಕುಮಾರ್​ ಖಂಡೂ ಮಾಹಿತಿ ನೀಡಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...