Wednesday, October 20, 2021

ನಿಮಗೆ ಪೆಟ್ರೋಲ್‌ ಬೇಕಾದ್ರೆ ಕೊಡ್ತೀನಿ, ಬೆಲೆ ಏರಿಕೆ ಬಗ್ಗೆ ಕೇಳಬೇಡ್ರಪ್ಪೋ ಎಂದ ಬಿಜೆಪಿ ಸಂಸದ

ದಾವಣಗೆರೆ: ಬರೀ ಪೆಟ್ರೋಲ್ ಬಗ್ಗೆ ಕೇಳಿ ನನ್ನ ಹೇಳಿಕೆ ವೈರಲ್ ಆಗುವಂತೆ ಮಾಡಬೇಡಿ. ನಿಮಗೆ ಯಾರಿಗಾದ್ರು ಪೆಟ್ರೋಲ್ ಕಷ್ಟ ಇದ್ರೆ ವೈಯಕ್ತಿಕವಾಗಿ ನಾನೇ ಕೊಡಿಸಬಹುದು ಎಂದು ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ್ ಮಾಧ್ಯಮದವರಿಗೆ ಕೈಮುಗಿದಿದ್ದಾರೆ.

ಪದೇಪದೆ ಪೆಟ್ರೋಲ್‌ ದರ ಏರಿಕೆಯ ಬಗ್ಗೆ ಪ್ರಶ್ನೆ ಕೇಳಿ ಇಕ್ಕಟ್ಟಿಗೆ ಸಿಲುಕಿಸಬೇಡಿ ಎಂದು ಜಿ.ಎಂ.ಸಿದ್ದೇಶ್ವರ್ ಮಾಧ್ಯಮದವರಿಗೆ ಕೈಮುಗಿದು ಸಂಸದ ಸಿದ್ದೇಶ್ವರ್ ಮನವಿ ಮಾಡಿದ್ದಾರೆ. ಪೆಟ್ರೋಲ್ ಬೆಲೆ ಅಂತರಾಷ್ಟ್ರೀಯ ವಿಚಾರ. ಸಾರ್ವಜನಿಕರು ಪೆಟ್ರೋಲ್ ಬೆಲೆ ಹೆಚ್ಚಾಗಿದೆ ಎಂದು ಆಕ್ರೋಶಗೊಂಡಿಲ್ಲ. ಪೆಟ್ರೋಲ್ ಬೆಲೆ ಹೆಚ್ಚಳದಿಂದ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ ಎಂಬುದು ಕೇವಲ ಮಾಧ್ಯಮಗಳ ಸೃಷ್ಟಿ. ಕೊರೊನಾ ಸಂಕಷ್ಟ ಕಾಲ ಮುಗಿದ ಮೇಲೆ ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಕಡಿಮೆ ಮಾಡುತ್ತದೆ ಎಂದು ಹೇಳಿದ್ದಾರೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...