Friday, July 1, 2022

ಅಲೆಮಾರಿ ಜನಾಂಗದ ಹಕ್ಕು ಪತ್ರ ವಿತರಿಸಿ ಶಾಸಕ ಡಾ.ಭರತ್ ಶೆಟ್ಟಿ..

ಅಲೆಮಾರಿ ಜನಾಂಗದ ಹಕ್ಕು ಪತ್ರ ವಿತರಿಸಿ ಶಾಸಕ ಡಾ.ಭರತ್ ಶೆಟ್ಟಿ..

ಮಂಗಳೂರು : ಮಂಗಳೂರು ತಾಲೂಕಿನ  ಪಡು ಪೆರಾರ ಗ್ರಾಮ ದ ಅಲೆಮಾರಿ ಜನಾಂಗದ ಹಕ್ಕು ಪತ್ರ ವಿತರಣೆ ಮತ್ತು ಮಾಹಿತಿ ಶಿಬಿರವನ್ನು ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ವೈ ಶೆಟ್ಟಿ ಯವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿದರು.

ಈ ಸಂದರ್ಭದಲ್ಲಿ ಎಡಪದವು ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ ಮುಚ್ಚೂರು, ಅಲೆಮಾರಿ ಜನಾಂಗದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿಯ ಗುತ್ತು, ಹಿಂದುಳಿದ ವರ್ಗ ಜಿಲ್ಲಾ ಧಿಕಾರಿ ಸಚಿನ್, ತಾಲೂಕು ಅಧಿಕಾರಿ ಮಹಾಲಕ್ಷ್ಮಿ, ಪಂಚಾಯತ್ ಸದಸ್ಯರಾದ ವಿದ್ಯಾ ಜೋಗಿ,ಅರುಣ್ ಕೋಟಿಯನ್ ಜೋಗಿ ಸಮುದಾಯದ ಪ್ರಮುಖ ರಾದ ಸುನಿಲ್ ಪೆರಾರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Hot Topics

ಉಡುಪಿ: ನೀರಿನಿಂದ ಮುಳುಗಡೆಯಾದ ಕೃಷಿಭೂಮಿ-ಅಪಾರ ಬೆಳೆ ನಷ್ಟ

ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮೂರು ನಾಲ್ಕು ದಿನಗಳಿಂದ ಗ್ರಾಮ ಜಲಾವೃತಗೊಂಡು ಕೃಷಿ ಭೂಮಿಗೆ ನೀರು ನುಗ್ಗಿ ನೂರಾರು ಎಕರೆ ಕೃಷಿಭೂಮಿ ನೀರಿನಲ್ಲಿ ಮುಳುಗಡೆಯಾದ ಘಟನೆ ಉಡುಪಿಯ ಬೈಂದೂರಿನ ನಾವುಂದದಲ್ಲಿ ನಡೆದಿದೆ.ರೈಲ್ವೆ ಮಾರ್ಗದ...

ಮಹಿಳೆಯರ ಸ್ವಾವಲಂಬಿ ಬದುಕಿಗೆ ಭಾಷ್ಯ ಬರೆದ ಉಡುಪಿಯ ಸವಿತಾ ಶೇಟ್

ಉಡುಪಿ: ಮಹಿಳೆಯರಿಗೆ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಉಡುಪಿಯ ಮಹಿಳೆಯೊಬ್ಬರು ಪ್ರೇರಣೆಯಾಗಿದ್ದಾರೆ. ಉಡುಪಿಯ ಒಳಕಾಡು ನಿವಾಸಿ ಸವಿತಾ ಶೇಟ್ ಎಂಬವರೇ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸ್ಪೂರ್ತಿದಾಯಕರಾಗಿದ್ದಾರೆ.ಇವರ ಗಂಡ ಉದ್ಯಮಿಯಾಗಿದ್ದು ಹಾಗೂ ಮಗ ಶಿಕ್ಷಕರಾಗಿ ಕೆಲಸ...

ಉಳ್ಳಾಲ: ಮಳೆ ನೀರು ಬ್ಲಾಕ್‌ ಆಗಿದ್ದನ್ನು ತೆಗೆಯಲು ಹೋಗಿದ್ದ ವ್ಯಕ್ತಿ ಟೆರೇಸ್‌ನಿಂದ ಜಾರಿ ಬಿದ್ದು ಕೊನೆಯುಸಿರು

ಉಳ್ಳಾಲ: ಮನೆಯ ಟೆರೇಸ್‌ನಲ್ಲಿ ಮಳೆ ನೀರು ಬ್ಲಾಕ್‌ ಆಗಿದನ್ನು ತೆಗೆಯಲು ಹೋಗಿ‌ ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕೊಣಾಜೆ‌ ಠಾಣಾ ವ್ಯಾಪ್ತಿಯ ದಾಸರಮೂಲೆ ಎಂಬಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು...