Home ಉಡುಪಿ ಡಾ.ಹೆಗ್ಗಡೆಯವರ ಅಮೃತಹಸ್ತದಿಂದ ಜಗತ್ತಿನ ಅತೀ ಎತ್ತರದ ವಿವೇಕಾನಂದರ ಪ್ರತಿಮೆ ಲೋಕಾರ್ಪಣೆ

ಡಾ.ಹೆಗ್ಗಡೆಯವರ ಅಮೃತಹಸ್ತದಿಂದ ಜಗತ್ತಿನ ಅತೀ ಎತ್ತರದ ವಿವೇಕಾನಂದರ ಪ್ರತಿಮೆ ಲೋಕಾರ್ಪಣೆ

ಉಡುಪಿ: ಸ್ವಾಮಿ ವಿವೇಕಾನಂದ ಅವರ ಜಗತ್ತಿನ ಅತೀ ಎತ್ತರದ ಪ್ರತಿಮೆ ಇಂದು ಉಡುಪಿಯಲ್ಲಿ ಲೋಕಾರ್ಪಣೆಗೊಂಡಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಪ್ರತಿಮೆಯ ಉದ್ಘಾಟನೆ ನೆರವೇರಿಸಿದರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಉಡುಪಿಯ ಕೋಟದ ಮೂಡು ಗಿಳಿಯಾರಿನಲ್ಲಿ ಈ ಪ್ರತಿಮೆ ಸ್ಥಾಪನೆಯಾಗಿದೆ. ಡಿವೈನ್ ಪಾರ್ಕ್ ಸಾಲಿಗ್ರಾಮ ಇದರ ಸಹಸಂಸ್ಥೆ ಸರ್ವಕ್ಷೇಮ ಆಸ್ಪತ್ರೆಯಲ್ಲಿ ಈ ಪ್ರತಿಮೆ ನಿರ್ಮಿಸಲಾಗಿದೆ.

ಸುಮಾರು 35 ಅಡಿ ಎತ್ತರದ ಪ್ರತಿಮೆ ಇದಾಗಿದ್ದು, ಕನ್ಯಾಕುಮಾರಿಯಲ್ಲಿರುವ ವಿವೇಕಾನಂದರ ಪ್ರತಿಮೆ ರೀತಿಯಲ್ಲಿರುವ ಪ್ರತಿಮೆಗೆ ಲೋಹದ ಲೇಪನ ಮಾಡಲಾಗಿದೆ. ಸದ್ಯ ಪ್ರಪಂಚದ ಅತೀ ಎತ್ತರದ ವಿವೇಕಾನಂದ ಪ್ರತಿಮೆ ಇದಾಗಿದೆ.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...