Friday, August 12, 2022

ಮಂಗಳೂರಿನ ‘ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್’ ಅಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆ

ಮಂಗಳೂರು: ಮಂಗಳೂರಿನಲ್ಲಿ‌ ನೂತನವಾಗಿ “ಕದ್ರಿ‌ ರೋಲರ್ಸ್ ಸ್ಕೇಟಿಂಗ್ ಕ್ಲಬ್(ರಿ)” ಆರಂಭಗೊಂಡಿದ್ದು, ಇದರ ಸ್ಥಾಪಕಾಧ್ಯಕ್ಷರಾಗಿ ಡಾ.ರಾಜೇಶ್ ಹುಕ್ಕೇರಿ ಆಯ್ಕೆಯಾಗಿದ್ದಾರೆ.


ನಗರದ ಕೆಪಿಟಿ‌ ಸರ್ಕಲ್ ನ ಬಳಿಯ ಕದ್ರಿ ಪಾರ್ಕ್ ನಲ್ಲಿರುವ “ಅನಘಾಸ್ ಸ್ಕೇಟಿಂಗ್ ಅಕಾಡೆಮಿ”ಯಲ್ಲಿ ಇತ್ತೀಚೆಗೆ ನಡೆದ ಕ್ಲಬ್ ನ ಮಹಾಸಭೆಯಲ್ಲಿ‌ ನೂತನ‌ ಪದಾಧಿಕಾರಿಗಳ ಆಯ್ಕೆಯಾಗಿದ್ದು ಸರ್ವಾನುಮತದಿಂದ ಡಾ.ರಾಜೇಶ್ ಹುಕ್ಕೇರಿ ಅವರನ್ನು ಸ್ಥಾಪಕ‌ ಅಧ್ಯಕ್ಷರಾಗಿ ಆಯ್ಕೆ‌‌ ಮಾಡಲಾಗಿದೆ.

ಕ್ಲಬ್ ನ ಉಪಾಧ್ಯಕ್ಷರಾಗಿ ಲಕ್ಷ್ಮೀಶ್ ಭಂಡಾರಿ, ಪ್ರಧಾನ‌ ಕಾರ್ಯದರ್ಶಿಯಾಗಿ‌ ಸುಖ್ ಪಾಲ್ ಪೊಳಲಿ, ಜೊತೆ ಕಾರ್ಯದರ್ಶಿಯಾಗಿ ಅಖಿಲ್.ಆರ್ ಉಚ್ಚಿಲ್, ಖಜಾಂಚಿಯಾಗಿ ಡಾ.ಅನಿತಾ ರಾಜೇಶ್ ಹಾಗೂ ಸಮಿತಿ‌ ಸದಸ್ಯರಾಗಿ ಯತೀಶ್ ಬೈಕಂಪಾಡಿ, ರವೀಂದ್ರನಾಥ್ ಉಚ್ಚಿಲ್, ರಾಜೇಶ್ ನಾಯರ್, ಡಾ.ಅಕ್ಷತಾ ಚರಣ್ ಆಳ್ವಾ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಆದಾಯಕ್ಕಿಂತ ಅಧಿಕ ಆಸ್ತಿ: ಮಂಗಳೂರು ಮೂಲದ ಸರ್ಕಾರಿ ಅಧಿಕಾರಿಗೆ 3 ವರ್ಷ ಜೈಲು, 50 ಲಕ್ಷ ದಂಡ

ಮಂಗಳೂರು: ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಗಳಿಸಿದ್ದ ಚಿಕ್ಕಮಗಳೂರು ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪನಿರ್ದೇಶಕರ ಮೇಲಿನ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನ 3ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು3 ವರ್ಷ 6...

ಸಂಸದ ಡಾ. ಡಿ.ವಿ ಹೆಗ್ಗಡೆಯವರ ನೂತನ ಕಾರ್ಯಾಲಯ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥನ ಕ್ಷೇತ್ರದ ಧರ್ಮಾಧಿಕಾರಿಗಳು ಆಗಿರುವ ಹಾಗು ರಾಜ್ಯ ಸಭೆಯ ಸಂಸದರಾಗಿ ಆಯ್ಕೆಯಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೂತನ 'ಸಂಸದರ ಕಾರ್ಯಾಲಯ'ವು ಧರ್ಮಸ್ಥಳದ ಮಂಜೂಷಾ ವಸ್ತು ಸಂಗ್ರಹಾಲಯದ ಬಳಿ ಉದ್ಘಾಟನೆಗೊಂಡಿತು.ಸ್ಥಳೀಯ...

ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಆಯ್ಕೆ

ಮಂಗಳೂರು: ಕದ್ರಿ ವಲಯ ಶಿವಳ್ಳಿ ಸ್ಪಂದನ ಅಧ್ಯಕ್ಷರಾಗಿ ಯಕ್ಷಗುರು ರಾಮಚಂದ್ರ ಭಟ್‌ ಎಲ್ಲೂರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.ಕದ್ರಿ ಮಲ್ಲಿಕಟ್ಟೆ ಶ್ರೀಕೃಷ್ಣ ಮಂದಿರದಲ್ಲಿ ನಡೆದ ಮಹಾಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ಘೋಷಿಸಲಾಯಿತು.ಅದರಲ್ಲಿ ಶಿವಳ್ಳಿ ಸ್ಪಂದನ ಉಪಾಧ್ಯಕ್ಷರು- ಸದಾನಂದ...