Tuesday, May 18, 2021

ಡ್ರಗ್ಸ್ ಪ್ರಕರಣ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್..! ಸಂಕಷ್ಟದಲ್ಲಿ ಕರಾವಳಿ ಬೆಡಗಿ..

ಡ್ರಗ್ಸ್ ಪ್ರಕರಣ ಖ್ಯಾತ ನಿರೂಪಕಿ ಅನುಶ್ರೀಗೆ ಸಿಸಿಬಿಯಿಂದ ನೋಟಿಸ್..! ಸಂಕಷ್ಟದಲ್ಲಿ ಕರಾವಳಿ ಬೆಡಗಿ..

ಮಂಗಳೂರು : ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ಮಂಗಳೂರಿನ ಸಿಸಿಬಿ ಪೊಲೀಸರು ಖ್ಯಾತ ನಿರೂಪಕಿ ಅನುಶ್ರೀಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಡ್ಯಾನ್ಸರ್ ಕಿಶೋರ್ ಶೆಟ್ಟಿ ಆಪ್ತ ತರುಣ್ ಅವರನ್ನು ಬಂಧಿಸಿದ್ದರು. ಇಂತಹ ತರುಣ್ ಅನ್ನು ತೀವ್ರ ವಿಚಾರಣೆ ನಡೆಸಿದ್ದಂತ ಸಿಸಿಬಿ ಪೊಲೀಸರಿಗೆ ನಿರೂಪಕಿ ಅನುಶ್ರೀ ಅವರ ಹೆಸರನ್ನು ಬಾಯ್ಬಿಟ್ಟಿದ್ದ ಎನ್ನಲಾಗಿದೆ.

ತರುಣ್ ನೀಡಿದಂತ ಮಾಹಿತಿಯನ್ನು ಆಧರಿಸಿ, ವಿಚಾರಣೆಗೆ ಹಾಜರಾಗುವಂತೆ ಖ್ಯಾತ ನಿರೂಪಕಿ ಅನುಶ್ರೀಗೂ ಮಂಗಳೂರಿನ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಮೂಲಕ ಖ್ಯಾತ ನಿರೂಪಕಿ ಅನುಶ್ರೀಗೂ ಸಂಕಷ್ಟ ಎದುರಾದಂತೆ ಆಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...