Home ಗಲ್ಫ್‌ ವಾರ್ತೆ ದುಬೈನಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಗಮ್ಮತ್ತ್ ಕಲಾವಿದರ ನಾಟಕ ‘ದಾದ ಮಲ್ಪೆರೆ ಆಪುಂಡು’

ದುಬೈನಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಗಮ್ಮತ್ತ್ ಕಲಾವಿದರ ನಾಟಕ ‘ದಾದ ಮಲ್ಪೆರೆ ಆಪುಂಡು’

ದುಬೈನಲ್ಲಿ ಪ್ರೇಕ್ಷಕರ ಮನಸೂರೆಗೊಂಡ ಗಮ್ಮತ್ತ್ ಕಲಾವಿದರ ನಾಟಕ ‘ದಾದ ಮಲ್ಪೆರೆ ಆಪುಂಡು’

ದುಬೈ: ಗಮ್ಮತ್ತ್ ಕಲಾವಿದರು ದುಬೈ ಯುಎಇಯ 9 ನೇ ವರ್ಷದ ಕಲಾ ಕಾಣಿಕೆ ‘ದಾದ ಮಲ್ಪೆರೆ ಆಪುಂಡು’ ನಾಟಕ ಇದೇ ಫೆಬ್ರವರಿ 19 ರಂದು ದುಬೈನ ಅಲ್ ಕ್ವುಜ್‍ನ ಕ್ರೆಡೆನ್ಸ್ ಹೈಸ್ಕೂಲಿನ ಭವ್ಯ ಸಭಾಂಗಣದಲ್ಲಿ ಜರುಗಿತು.

ತಂಡದ ಅಧ್ಯಕ್ಷರಾದ ಕಿರಣ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಉದ್ಘಾಟನಾ ಸಮಾರಂಭ ನಡೆಯಿತು. ಇದೇ ಸಂದರ್ಭ ತಂಡದ ಕಲಾವಿದರಾದ ಸುನೀಲ್ ಸುವರ್ಣ ದಂಪತಿ, ದೀಪಕ್ ಎಸ್.ಪಿ ದಂಪತಿ, ಸಂಸ್ಥೆಯ ಪ್ರತಿನಿಧಿಗಳು, ಯುಎಇಯ ಹವ್ಯಾಸಿ, ವೃತ್ತಿಪರ ಮಾಧ್ಯಮ ಪ್ರತಿನಿಧಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಇದೇ ವೇಳೆ ಉದ್ಯಮಿ ಹರೀಶ್ ಶೇರಿಗಾರ್ ನಿರ್ಮಾಣದ, ನಿರ್ದೇಶಕ ಕೆ. ಸೂರಜ್ ಶೆಟ್ಟಿ ‘ಇಂಗ್ಲಿಷ್ ‘ ತುಳು ಸಿನಿಮಾವು ಮಾರ್ಚ್ 13ರಂದು ದುಬೈಯಲ್ಲಿ ವಲ್ರ್ಡ್ ಪ್ರೀಮಿಯರ್ ಪ್ರದರ್ಶನ ಕಾಣಲಿದ್ದು, ಟಿಕೇಟ್ ಬಿಡುಗಡೆ ಕಾರ್ಯಕ್ರಮವನ್ನು ಲಕುಮಿ ತಂಡದ ರೂವಾರಿ ಕಿಶೋರ್ ಡಿ ಶೆಟ್ಟಿ ಹಾಗೂ ಸರ್ವೋತ್ತಮ ಶೆಟ್ಟಿ ಮಾಧ್ಯಮಕ್ಕೆ ಬಿಡುಗಡೆ ಮಾಡಿ ಸಿನಿಮಾದ ಟೀಸರ್ ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿಗಳಾದ ಉದ್ಯಮಿ ಹರೀಶ್ ಬಂಗೇರ, ಸಿನಿಮಾ ನಿರ್ಮಾಪಕ ಉದ್ಯಮಿ ಹರೀಶ್ ಶೇರಿಗಾರ್, ಉದ್ಯಮಿಗಳಾದ ಪ್ರೇಮ್ ನಾಥ್ ಶೆಟ್ಟಿ, ಜೇಮ್ಸ್ ಮೆಂಡೋನ್ಸಾ, ಗುಣಶೀಲ್ ಶೆಟ್ಟಿ, ನಾಟಕ ರಚನೆಕಾರ ನವೀನ್ ಶೆಟ್ಟಿ ಅಳಕೆ, ಸಂಗೀತ ನಿರ್ದೇಶಕ ಶುಭಕರ್ ಬೆಳಪು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

- Advertisment -

RECENT NEWS

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ

ವಿಟ್ಲ ಪೆರುವಾಯಿಯಲ್ಲಿ ಲಾಕ್‌ ಡೌನ್ ಉಲ್ಲಂಘಿಸಿ ವ್ಯವಹಾರ : ಡಿಢೀರ್‌ ದಾಳಿ ನಡೆಸಿದ ಪಿಡಿಒ ಬಂಟ್ವಾಳ : ಲಾಕ್ ಡೌನ್ ಹೆಸರಿನಲ್ಲಿ ಪೆರುವಾಯಿ ವ್ಯವಸಾಯ ಸಹಕಾರಿ ಸಂಘದ ಕಟ್ಟಡದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೇ...

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!?

ಕೇರಳ ಗಡಿ ದಾಟಿ ಬಂದ ಮಹಿಳೆಯಲ್ಲಿ ಕೊರೋನಾ ಸೋಂಕು : ಆತಂಂಕದಲ್ಲಿ ಮಂಗಳೂರು ಜನತೆ..!!? ಮಂಗಳೂರು : ಕೇರಳ ಗಡಿ ತೆರವಿನಿಂದ ಮಂಗಳೂರಿಗರಿಗೆ ಮತ್ತೆ ಆತಂಕ ಶುರುವಾಗಿದೆ. ಕಾಸರಗೋಡಿನಿಂದ ಚಿಕಿತ್ಸೆಗಾಗಿ ಬಂದಿದ್ದ ಮಹಿಳೆಯಲ್ಲಿ...

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್

ಖಾಸಾಗಿ ಆಸ್ಪತ್ರೆ- ಲ್ಯಾಬ್‌ಗಳಲ್ಲಿ ಕೊರೊನಾ ವೈರಸ್‌ ಪರೀಕ್ಷೆಗಳಿಗೆ ಹಣ ಪಡೆಯುವಂತಿಲ್ಲ : ಸುಪ್ರೀಂ ಕೋರ್ಟ್ ನವದೆಹಲಿ : ಇನ್ನು ಮುಂದೆ ಕೊರೋನಾ ಸೋಂಕಿಗೆ ಸಂಬಂಧಿಸಿದ ಪರೀಕ್ಷೆಗಳು ಸಂಪೂರ್ಣ ಉಚಿತ. ಹೀಗೆಂತಾ ಸರ್ವೋಚ್ಚಾ ನ್ಯಾಯಾಲಯದ ಮಹತ್ವದ...

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..!

ಲಾಕ್ ಡೌನ್ ನಡುವೆ ಬಂಟ್ವಾಳ ಚರ್ಚಿನಲ್ಲಿ ಕಳ್ಳರ ಕೈಚಳಕ : ಮೂರು ಹುಂಡಿಗಳಿಗೆ ಕನ್ನ..! ಬಂಟ್ವಾಳ : ಲಾಕ್ ಡೌನ್ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳರ ಕೈಚಳ ಮುಂದುವರೆದಿದೆ.ಬಂಟ್ವಾಳದ ಚರ್ಚ್ ಒಂದಕ್ಕೆ ನುಗ್ಗಿದ...