Thursday, September 29, 2022

ಗಮನಿಸಿ : ಕಡಬ- ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಆಗಸ್ಟ್ 3ರಂದು ರಜೆ..!

ಪುತ್ತೂರು : ದ.ಕ ಜಿಲ್ಲೆಯ ಸುಳ್ಯ- ಕಡಬ ಭಾಗದಲ್ಲಿ ಅತೀವೃಷ್ಟಿ ಅನಾಹುತಗಳು ನಡೆದ ಕಾರಣ ಮುಂಜಾಗೃತಾ ಕ್ರಮವಾಗಿ ಕಡಬ – ಸುಳ್ಯ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ಆಗಸ್ಟ್ 3 ಬುಧವಾರದಂದು ರಜೆ ಘೋಷಣೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ. ಅವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮಂಗಳೂರು: ಚಿಟ್ ಫಂಡ್ ಹೆಸರಲ್ಲಿ ಕೋಟ್ಯಾಂತರ ರೂ. ಪಂಗನಾಮ-ಆರೋಪಿಗಳಿಗೆ ನ್ಯಾಯಾಂಗ ಬಂಧನ

ಮಂಗಳೂರು: ಮಂಗಳೂರು ನಗರ ಹೊರವಲಯದ ಸುರತ್ಕಲ್‌ನಲ್ಲಿ ಭಾರ್ಗವಿ ಫೈನಾನ್ಸ್‌ ಮತ್ತು ಚಿಟ್ ಫಂಡ್ ನಡೆಸಿ ಅಮಾಯಕರಿಗೆ ವಂಚಿಸಿದ ಪ್ರಕರಕ್ಕೆ ಸಂಬಂಧಿಸಿ ಭಾರ್ಗವಿ ಫೈನಾನ್ಸ್‌ ಮಾಲಕ ಅಶೋಕ್ ಭಟ್ ಮತ್ತು ಆತನ‌ ಪತ್ನಿ ವಿದ್ಯಾಭಟ್...

ಕೇರಳದ ರೈಲು ಅಪಘಾತದಲ್ಲಿ ವಿಟ್ಲದ ಯುವಕ ದಾರುಣ ಅಂತ್ಯ..

ವಿಟ್ಲ: ಬಂಟ್ವಾಳದ ವಿಟ್ಲ ಸಮೀಪದ ಕಡಂಬುವಿನ ಯುವಕ ಕೇರಳದಲ್ಲಿ ನಡೆದ ರೈಲು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.ಇಲ್ಲಿನ ಕಡಂಬು ಸಮೀಪದ ಪಿಲಿವಲಚ್ಚಿಲ್ ನಿವಾಸಿ ಅಶ್ರಫ್ (19) ಮೃತಪಟ್ಟ ಯುವಕ.ವೃತ್ತಿಯಲ್ಲಿ ಎಸಿ ಮೆಕಾನಿಕ್...

ಮುಂದಿನ ವರ್ಷ ಅ.1ರಿಂದ ಕಾರ್‌ನಲ್ಲಿ 6 ಏರ್‌ಬ್ಯಾಗ್ಸ್‌ ಕಡ್ಡಾಯ..!

ನವದೆಹಲಿ: ಪ್ರಯಾಣಿಕರ ಸುರಕ್ಷತೆಯ ದೃಷ್ಠಿಕೋನದಲ್ಲಿ ಇನ್ನು ಮುಂದಿನ ವರ್ಷದಿಂದ ಕಾರಿನಲ್ಲಿ 6 ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.ಈ ನಿಯಮ ಅಧಿಕೃತವಾಗಿ 2023ರ ಅ.1 ರಿಂದ ಜಾರಿಗೆ ಬರಲಿದೆ.ಈ ಬಗ್ಗೆ...