Friday, August 12, 2022

ಮುಲ್ಕಿ: ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವ ಕೃಷಿ ಗ್ರಾಮಗಳಿಗೆ DYFI ನಿಯೋಗ ಭೇಟಿ

ಮಂಗಳೂರು: ಭೂಸ್ವಾಧೀನದ ಉದ್ದೇಶ, ಪುನರ್ವಸತಿಯ ಕುರಿತಾಗಿ ಸ್ಪಷ್ಟ ಮಾಹಿತಿ ಒದಗಿಸದೆ ಸಾವಿರ ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿರುವ ಮುಲ್ಕಿ ತಾಲೂಕಿನ ಕೃಷಿ ಪ್ರಧಾನ ಗ್ರಾಮಗಳಾದ ಬಳ್ಕುಂಜೆ, ಐಕಳ, ಕೊಲ್ಲೂರು, ಕರ್ನಿರೆ ಮೊದಲಾದ ಗ್ರಾಮಗಳಿಗೆ ಡಿವೈಎಫ್‌ಐ ನಿಯೋಗ ಭೇಟಿ ನೀಡಿತು.


ಇದೇ ವೇಳೆ ಭೂಸ್ವಾಧೀನ ವಿರೋಧಿ ಹೋರಾಟದ ಮುಂಚೂಣಿಯಲ್ಲಿರುವ ಗ್ರಾಮದ ಮುಖಂಡರೊಂದಿಗೆ ಮಾಹಿತಿ ಪಡೆದು ನಿಯೋಗ ಮುಖಂಡರು ಚರ್ಚಿಸಿದರು.‌


ಹಿರಿಯ ವಕೀಲರಾದ ದಿನೇಶ್ ಹೆಗ್ಡೆ ಉಳೆಪಾಡಿ, ಮುನೀರ್ ಕಾಟಿಪಳ್ಳ, ಪ್ರಾಂತ ರೈತ ಸಂಘದ ಯಾದವ ಶೆಟ್ಟಿ, ಡಿವೈಎಫ್ಐ ನ ಶ್ರೀನಾಥ್ ಕುಲಾಲ್, ನಿತಿನ್ ಬಂಗೇರ, ನ್ಯಾಯವಾದಿ ಅಶ್ವಿನಿ ಡಿ ಹೆಗ್ಡೆ ನಿಯೋಗದಲ್ಲಿದ್ದರು.

LEAVE A REPLY

Please enter your comment!
Please enter your name here

Hot Topics

ಶರತ್ ಮಡಿವಾಳ ಹತ್ಯೆಗೆ 5 ವರ್ಷ : ಇನ್ನೂ ಸಿಕ್ಕಿಲ್ಲ ಓರ್ವ ಆರೋಪಿ- ಅರೆಸ್ಟಾದವರೆಲ್ಲರೂ ರಿಲೀಸ್..!

ವಿಶೇಷ ವರದಿಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಹಾಗೂ ರಾಜ್ಯ ರಾಜಕೀಯ ಇತಿಹಾಸದಲ್ಲಿ ಹಲವರನ್ನು ಮನೆಗೆ ಕಳುಹಿಸಿ ಮತ್ತೆ ಕೆಲವರನ್ನು ವಿಧಾನಸಭೆಯ ಮೊಗಸಾಲೆಗೆ ಕಳುಹಿಸಿದ್ದ ಬಂಟ್ವಾಳ ಶರತ್ ಮಡಿವಾಳ ಕೊಲೆ ಪ್ರಕರಣ ನಡೆದು ಐದು...

ಉಳ್ಳಾಲ: ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಕಿಂಡರ್‌ ಗಾರ್ಡನ್‌ ಶಿಕ್ಷಕಿಯ ಡೆಡ್‌ಬಾಡಿ ಬಾವಿಯಲ್ಲಿ ಪತ್ತೆ

ಮಂಗಳೂರು: ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಲಿಟಲ್ ಕಿಂಡರ್ ಗಾರ್ಡನಿನ ಶಿಕ್ಷಕಿ ಮೃತದೇಹ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದೆ.ಮೃತರನ್ನು ಹರಿಣಾಕ್ಷಿ(50) ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ ಮಕ್ಕಳು ಎದ್ದಾಗ ತಾಯಿ ಹರಿಣಾಕ್ಷಿ ಮನೆಯಲ್ಲಿ...

ಬೆಳ್ತಂಗಡಿ: ಅನ್ಯಕೋಮಿನ ಜೋಡಿ ಪತ್ತೆ-ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ.ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್‌ಗೆ ರೂಮ್ ಬುಕ್ಕಿಂಗ್...