Thursday, September 29, 2022

ಕೃಷಿಕರೇ ಗಮನಿಸಿ: ಕಿಸಾನ್ ಸಮ್ಮಾನ್ ನಿಧಿಯ ಪರಿಹಾರಕ್ಕಾಗಿ ಆ. 15 ರೊಳಗೆ ಇ-ಕೆವೈಸಿ ಕಡ್ಡಾಯ

ಮಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ನಾಗರಿಕರ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ಆಧಾರಿತವಾಗಿ ಅಥವಾ

http://pmkisan.gov.in ಪೋರ್ಟಲ್‌ನ ಫಾರ್ಮರ್ಸ್ ಕೋರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಆ.15ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕಾಗಿದೆ.

ಒಂದು ವೇಳೆ ಇ-ಕೆವೈಸಿ ಮಾಡಿಸದಿದ್ದಲ್ಲಿ ರೈತರ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು. ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ಉಡುಪಿ: ರಸ್ತೆ ಅವ್ಯವಸ್ಥೆ-ಕೋಣಗಳ ಜೊತೆ ಕಾಂಗ್ರೆಸ್ ಕಾರ್ಯಕರ್ತರ ವಿನೂತನ ಪ್ರತಿಭಟನೆ

ಉಡುಪಿ: ಮಲ್ಪೆಗೆ ಹೋಗುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ಪ್ರವಾಸಿಗರ ಸಂಚಾರಕ್ಕೆ ತೊಡಕು ಉಂಟಾಗುತ್ತಿದೆ. ಸದ್ಯ ಪ್ರವಾಸಿಗರ ಸಂಖ್ಯೆ ಹೆಚ್ಚಳದಿಂದ ದಿನನಿತ್ಯ ಟ್ರಾಫಿಕ್ ಜಾಮ್ ಆಗುತ್ತಿದೆ. ಪ್ರವಾಸಿಗರು ಹಾಗೂ ಸ್ಥಳೀಯರು ಅನುಭವಿಸುತ್ತಿರುವ ಕಷ್ಟವನ್ನು...

5 ವರ್ಷ PFI ಬ್ಯಾನ್ : ಮಂಗಳೂರಿನ ಕಚೇರಿಗಳಿಗೆ ಬೀಗ ಜಡಿದು ಸೀಲ್ ಡೌನ್ ಮಾಡಿದ ಪೊಲೀಸರು..!

ಮಂಗಳೂರು : ಪಿಎಫ್‌ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್‌ಐ ಕಚೇರಿಗಳನ್ನು ಸೀಲ್ ಡೌನ್...