Friday, August 19, 2022

ಸೋನಿಯಾ-ರಾಹುಲ್ ಗಾಂಧಿಗೆ ED ನೋಟಿಸ್

ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್ ಗಾಂಧಿಗೆ ವಿಚಾರಣೆಗೆ ಹಾಜರಾಗುವಂತೆ ನಾಳೆ ಇಡಿ ನೋಟಿಸ್ ನೀಡಿದೆ.


ನ್ಯಾಷನಲ್‌ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭ್ರಷ್ಟಾಚಾರದ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಇವರಿಗೆ ಈಡಿ ನೋಟೀಸ್ ನೀಡಿದೆ.

ಸೋನಿಯಾ ಗಾಂದಿಗೆ ಜೂ.8ರಿಂದ ವಿಚಾರಣೆ ಎದುರಿಸುವಂತೆ ಸೂಚಿಸಿದೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ವಕ್ತಾರ ರಣ್‌ದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಅಭಿಷೇಕ್ ಮನು ಸಿಂಘ್ವಿ ಕಾಂಗ್ರೆಸ್ ಇದಕ್ಕೆ ಭಯ ಪಡಲ್ಲ ಎಂದು ತಿರುಗೇಟು ನೀಡಿದೆ.

LEAVE A REPLY

Please enter your comment!
Please enter your name here

Hot Topics

ಪುಂಡ ಕಾಂಗ್ರೆಸ್ಸಿಗರೇ ನಿಮಗೆ ಎಚ್ಚರಿಕೆ ಕೊಡ್ತೇನೆ ಎಂದ ಯಶ್ಪಾಲ್‌ ಸುವರ್ಣ

ಮಂಗಳೂರು: ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಫ್ಲೆಕ್ಸ್ ಮಾತ್ರವಲ್ಲ,ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು...

ಇಂದು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ: ಭರದ ಸಿದ್ದತೆ-ನಾಳೆ ವಿಟ್ಲ ಪಿಂಡಿ

ಉಡುಪಿ: ಕೃಷ್ಣಮಠದಲ್ಲಿ ಇಂದು ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಆ.20 ರಂದು ವಿಟ್ಲಪಿಂಡಿ ಉತ್ಸವ ನಡೆಯಲಿದ್ದು, ಪರ್ಯಾಯ ಕೃಷ್ಣಾಪುರ ಮಠದ ನೇತೃತ್ವದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ.ಭಕ್ತರಿಗೆ ಪ್ರಸಾದವಾಗಿ ಹಂಚಲು ಚಕ್ಕುಲಿ ಹಾಗೂ ಬಗೆಬಗೆಯ ಉಂಡೆಗಳ...

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...