Saturday, August 20, 2022

ಚುನಾವಣಾ ನೀತಿಸಂಹಿತೆ ಜಾರಿ- ಮಂಗಳೂರು ವಿ.ವಿಯ ಉದ್ಯೋಗಮೇಳ ಮುಂದೂಡಿಕೆ..!

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ, ವಿಶ್ವವಿದ್ಯಾನಿಲಯ ತರಬೇತಿ ಮತ್ತು ಉದ್ಯೋಗ ಕೋಶ, ಹಾಗೂ ಉದ್ಯೋಗ ಮಾಹಿತಿ ಮಾರ್ಗದರ್ಶನ ಕೇಂದ್ರದ ವತಿಯಿಂದ ನಗರದ ಹಂಪನಕಟ್ಟೆಯ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನವೆಂಬರ್‌ 16 ಮತ್ತು 17 (ಮಂಗಳವಾರ ಮತ್ತು ಬುಧವಾರ) ನಡೆಯಲಿದ್ದ ಉದ್ಯೋಗಮೇಳವನ್ನು ಚುನಾವಣಾ ನೀತಿಸಂಹಿತೆಯಿಂದಾಗಿ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ತಿಳಿಸಲಾಗುವುದು, ಎಂದು ವಿಶ್ವವಿದ್ಯಾನಿಲಯದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Hot Topics