Saturday, November 27, 2021

ಬೈಕ್ ಸವಾರನ ಮೇಲೆ ಆನೆ ದಾಳಿ: ಗಂಭೀರ ಗಾಯಗೊಂಡ ಬೈಕ್ ಸವಾರ 

ಬೈಕ್ ಸವಾರನ ಮೇಲೆ ಆನೆ ದಾಳಿ: ಗಂಭೀರ ಗಾಯಗೊಂಡ ಬೈಕ್ ಸವಾರ 

ಬೆಂಗಳೂರು: ಬೈಕ್ ಸವಾರನ ಮೇಲೆ ಆನೆ ದಾಳಿ ನಡೆಸಿದ ಘಟನೆ ಬೆಂಗಳೂರು ನಗರ‌ ಜಿಲ್ಲೆ ಆನೇಕಲ್ ತಾಲೂಕಿನ ರಾಗಿಹಳ್ಳಿಯಲ್ಲಿ ನಡೆದಿದೆ.ಘಟನೆಯಲ್ಲಿ ಕೊರಟಗೆರೆ ನಿವಾಸಿ ಗಣೇಶ್ ಎಂಬಾತನ ಕೈ, ಕಾಲಿಗೆ ಗಾಯಗಳಾಗಿವೆ.  ರಾಗಿಹಳ್ಳಿ ಬಹುತೇಕ ಕಾಡು ಪ್ರದೇಶವಾಗಿದೆ. ಹೀಗಾಗಿ ಆಗಾಗ ಅಲ್ಲಿ ಆನೆಗಳ‌ ಎಂಟ್ರಿ ಸರ್ವೇ ಸಾಮಾನ್ಯ.

ರಾತ್ರಿ 8ಗಂಟೆಯ ಸಮಯಕ್ಕೆ ಗಜ ರಾಜ ಕತ್ತಲಲ್ಲಿ ಬೈಕ್ ಚಲಾಯಿಸುತ್ತಿದ್ದ ಗಣೇಶ್ ಮೇಲೆ ಒಂದೇ ಸಮನೆ ದಾಳಿ ನಡೆಸಿದ್ದಾನೆ.

ಘಟನೆಯಲ್ಲಿ ಗಾಯಗೊಂಡ ಗಣೇಶ್  ಖಾಸಗಿ‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...