Thursday, August 11, 2022

ಎನ್ ಫೀಲ್ಡ್ ಬೈಕ್ ಕೊಡಿಸಿಲ್ಲ ಎಂದು ನೇಣು ಹಾಕಿಸಿಕೊಂಡ ಎಂಜಿನೀಯರ್..!

ಮೈಸೂರು :  ರಾಯಲ್ ಎನ್​ಫೀಲ್ಡ್ ಬೈಕ್ ಖರೀದಿಗೆ ಪೋಷಕರು ನಿರಾಕರಣೆ ಮಾಡಿದ ಹಿನ್ನೆಲೆಯಲ್ಲಿ ಬೇಸರಗೊಂಡ ಯುವ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಇಲ್ಲಿನ ಕುವೆಂಪು ನಗರದ ನಿವಾಸಿ ಸಾಫ್ಟ್​ವೇರ್ ಎಂಜಿನಿಯರ್ ಅಜಯ್ (25) ಆತ್ಮಹತ್ಯೆ ಮಾಡಿಕೊಂಡವರು.

ಬೆಂಗಳೂರಿನ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದ  ಅಜಯ್ , ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವರ್ಕ್‌ ಫ್ರಂ ಹೋಂ ಮಾಡುತ್ತಿದ್ದರು.

ರಾಯಲ್ ಎನ್​ಫೀಲ್ಡ್ ಬೈಕ್ RE ಬೈಕ್‌ ಖರೀದಿ ಬಗ್ಗೆ ಪೋಷಕರ ಬಳಿ ಪ್ರಸ್ತಾಪ ಮಾಡಿದ್ದಾಗ, ಸದ್ಯಕ್ಕೆ ಬೇಡ, ಸ್ವಲ್ಪ ದಿನ ಕಾಯಲು ಹೇಳಿದ್ದಾರೆ.

ಇದಕ್ಕೆ ನೊಂದುಕೊಂಡ ಅಜಯ್ ತನ್ನ ರೂಂನಲ್ಲಿ ನೇಣು ಬಿಗಿದುಕೊಂಡು ಸಾವಿನ ಮನೆ ಸೇರಿದ್ದಾರೆ.

ಈ ಸಂಬಂಧ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...

ಸ್ವಾತಂತ್ರ್ಯ ಸಂಭ್ರಮಕ್ಕೆ ಅಹಿತಕರ ಘಟನೆ ಆಗದಂತೆ ದ.ಕದಲ್ಲಿ ಟೈಟ್ ಸೆಕ್ಯೂರಿಟಿ

ಮಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತೋತ್ಸವಕ್ಕೆ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸಿದ್ಧತೆಗಳು ಭರದಿಂದ ನಡೆಯುತ್ತಿದ್ದು, ಇನ್ನೊಂದೆಡೆ ಪೊಲೀಸರು ಬಂದೋಬಸ್ತು ಬಿಗಿಗೊಳಿಸಿದ್ದಾರೆ.ಯಾವುದೇ ಸಂಭಾವ್ಯ ಅಹಿತಕರ ಘಟನೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಬಿಗಿ ಕಣ್ಗಾವಲು ಇರಿಸಿದ್ದಾರೆ. ಜಿಲ್ಲಾದ್ಯಂತ ಪ್ರಮುಖ...

ACBಯನ್ನು ಕಿತ್ತೆಸೆದ ಹೈಕೋರ್ಟ್‌

ಬೆಂಗಳೂರು: ಸಿದ್ಧರಾಮಯ್ಯ ಅವರ ಅವಧಿಯಲ್ಲಿ ಸರ್ಕಾರ ಹುಟ್ಟುಹಾಕಿದ್ದ ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ಕರ್ನಾಟಕ ಹೈಕೋರ್ಟ್‌ ರದ್ದುಪಡಿಸಿ ಆದೇಶ ಹೊರಡಿಸಿದೆ.ಅಲ್ಲದೇ ಎಸಿಬಿಯಲ್ಲಿ ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳನ್ನು ಕರ್ನಾಟಕ ಲೋಕಾಯುಕ್ತ ಪೊಲೀಸ್...