Home ಕರ್ನಾಟಕ ವಾರ್ತೆ ಕೋವಿಡ್-19 ತಡೆಗಟ್ಟಲು ಮುಖ್ಯಮಂತ್ರಿಗಳಿಗೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೊಟ್ಟ ಕೊಡುಗೆಯಾದ್ರು ಏನು.?

ಕೋವಿಡ್-19 ತಡೆಗಟ್ಟಲು ಮುಖ್ಯಮಂತ್ರಿಗಳಿಗೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೊಟ್ಟ ಕೊಡುಗೆಯಾದ್ರು ಏನು.?

ಕೋವಿಡ್-19 ತಡೆಗಟ್ಟಲು ಮುಖ್ಯಮಂತ್ರಿಗಳಿಗೆ ಪರಿಹಾರ ನಿಧಿಗೆ ಇಂಜಿನಿಯರಿಂಗ್ ವಿದ್ಯಾರ್ಥಿನಿ ಕೊಟ್ಟ ಕೊಡುಗೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಹಾಮಾರಿ ಕೊರೊನಾ ವಿರುದ್ಧ ವೈದ್ಯರುಗಳು ತೀವ್ರವತರವಾಗಿ ಹೋರಾಡುತ್ತಿದ್ದಾರೆ.

ಸರ್ಕಾರ ಕೂಡ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಇದೀಗ ಕೊರೊನಾ ತಡೆಗಟ್ಟಲು ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ತಮ್ಮ  ಕೈಲಾದ ಸಹಾಯ ಮಾಡುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.

ಹೌದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅಮೂಲ್ಯ ಅವರು #ಕೋವಿಡ್_19 ತಡೆಗಟ್ಟುವ ನಿಟ್ಟಿನಲ್ಲಿ ತಮ್ಮ ಉಳಿತಾಯದ 1 ಲಕ್ಷ ರೂ.ಗಳ ದೇಣಿಗೆಯನ್ನು ನೀಡಿದ್ದಾರೆ.

ಇದನ್ನು ಸಂತಸದಿಂದ ಸ್ವೀಕರಿಸಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಬಿ ಶ್ರೀರಾಮುಲು, ಡಾ. ಸುಧಾಕರ್ ಹಾಜರಿದ್ದರು.

- Advertisment -

RECENT NEWS

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ

ಕೇರಳ-ಕರ್ನಾಟಕ ಬಾರ್ಡರ್ ಸಮಸ್ಯೆ ಪರಿಹಾರಕ್ಕೆ ಪತ್ರದ ಮೂಲಕ ದೇವೇಗೌಡ ಮನವಿ ಮಂಗಳೂರು: ಸದ್ಯ ಕೊರೊನಾ ವೈರಸ್ ಹಿನ್ನಲೆ ಕೇರಳ ಹಾಗೂ ಕರ್ನಾಟಕ ಗಡಿ ಸಮಸ್ಯೆ ತಾರಕಕ್ಕೇರಿದ್ದು, ಇದೀಗ ಈ ಸಮಸ್ಯೆ ಪರಿಹರಿಸಲು ಮಾಜಿ ಪ್ರಧಾನಿ...

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ

ಎಂಅರ್ ಜಿ ಗ್ರೂಪ್ ನ‌ ಕೆ.ಪ್ರಕಾಶ್ ಶೆಟ್ಟಿಯರಿಂದ 1 ಕೋಟಿ.ರೂ.ವೆಚ್ಚದ ದಿನಸಿ ಕಿಟ್ ವಿತರಣೆ ಮಂಗಳೂರು: ಎಮ್ ರ್ ಜಿ ಗ್ರೂಪ್ ನ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರ ಉದಾರ ದಾನವಾಗಿ...

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..!

ಕೊರೊನಾ ವಿರುದ್ದದ ಸಮರಕ್ಕೆ ತನ್ನ ಪಾಕೆಟ್‌ ಮನಿಯನ್ನೇ ದೇಣಿಗೆ ನೀಡಿದ 5 ವರ್ಷದ ಬಾಲಕ..! ಮಂಗಳೂರು : ಇಂದು ಐದು ವರ್ಷದ ಬಾಲಕನೊಬ್ಬ ಸಿಎಂ ಪರಿಹಾರ ನಿಧಿಗೆ ತನ್ನ ಪಾಕೆಟ್ ಮನಿಯನ್ನೇ ದೇಣಿಗೆ ನೀಡಿ...

ದೆಹಲಿ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್

ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ 11 ಮಂದಿಗೆ ಕೊರೊನಾ ಪಾಸಿಟಿವ್ ಬೀದರ್: ಬೀದರ್‌ನಲ್ಲಿ 11 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ 11 ಮಂದಿಯೂ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದವರಾಗಿದ್ದಾರೆ. ಬೀದರ್‌ನಿಂದ ದೆಹಲಿಗೆ ತೆರಳಿದ್ದ...