Thursday, September 29, 2022

ಮಂತ್ರಾಲಯದಲ್ಲಿ ರಾಯರಿಗೆ ಪೂಜೆ ಸಲ್ಲಿಸಿದ ಮಾಜಿ CM ಬಿ.ಎಸ್ ವೈ & ಕುಟುಂಬ

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ಅಂಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರೊಂದಿಗೆ ಸಂಸದರಾದ ಬಿ. ವೈ ರಾಘವೇಂದ್ರ ಅವರು ಹಾಗೂ ಸಹೋದರ ಬಿ. ವೈ ವಿಜಯೇಂದ್ರ ಅವರು ಕುಟುಂಬ ಸಮೇತವಾಗಿ ಶ್ರೀ ರಾಯರ ದರ್ಶನವನ್ನು ಪಡೆದರು.


ನಂತರ ಭಕ್ತಿ ಪೂರ್ವಕವಾಗಿ ಪೂಜೆಯನ್ನು ಸಲ್ಲಿಸಿ ಮಠದ ಪೀಠಾಧಿಪತಿ ಡಾ.ಸುಬುಧೇಂದ್ರ ತೀರ್ಥರ ಆಶೀರ್ವಾದವನ್ನು ಪಡೆದರು.

LEAVE A REPLY

Please enter your comment!
Please enter your name here

Hot Topics

ಕೇರಳದಲ್ಲಿ ಸಿನಿಮಾ ಪ್ರಚಾರಕ್ಕೆ ತೆರಳಿದ ನಟಿಯರ ಮೇಲೆ ಅಭಿಮಾನಿಯಿಂದ ಲೈಂಗಿಕ ದೌರ್ಜನ್ಯ : ನಟಿಯಿಂದ ಅಭಿಮಾನಿಗೆ ದಂಡಂ ದಶಗುಣಂ..!

ಅಭಿಮಾನಿಯೋರ್ವ ನಟಿಯನ್ನು ಎಳೆದುಕೊಂಡು ಖಾಸಗಿ ಭಾಗಗಳನ್ನು ಮುಟ್ಟಿದ್ದಾನೆ. ಈ ಬಗ್ಗೆ ನಟಿಯರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು ಮುಟ್ಟಬಾರದ ಜಾಗಗಳಿಗೆ ಕೈ ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ಕೋಯಿಕ್ಕೋಡ್ : ಸಿನಿಮಾ ಪ್ರಚಾರಕ್ಕೆ ತೆರಳಿದ ಮಲಯಾಳಂ ನಟಿಯರ...

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: PFI ಬ್ಯಾನ್ ಬಗ್ಗೆ M.K ಪೈಝಿ ರಿಯಾಕ್ಷನ್

ಮಂಗಳೂರು: ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳ ಮೇಲೆ ನಿಷೇಧ ಹೇರಿರುವ ಒಕ್ಕೂಟ ಸರ್ಕಾರದ ನಿರ್ಧಾರ ದೇಶದ ಸಂವಿಧಾನ ಪ್ರಜೆಗಳಿಗೆ ಖಾತರಿಪಡಿಸಿರುವ ಹಕ್ಕುಗಳಿಗೆ ನೀಡಿರುವ ಬಲವಾದ ಪೆಟ್ಟು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

‘ಪುರಾಣ ಜ್ಞಾನ ನೀಡುವ ಅದ್ಭುತವಾದ ಕಲೆ ಯಕ್ಷಗಾನ’

ಮಂಗಳೂರು: ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವದ 29 ನೆಯ ಸರಣಿ ಕಾರ್ಯಕ್ರಮದಲ್ಲಿ ಲೆಕ್ಕ ಪರಿಶೋಧಕ CA ಗಿರಿಧರ ಕಾಮತ್ ಯಕ್ಷಗಾನ ಕಲೆಯು ಪುರಾಣ ಜ್ಞಾನ ನೀಡುವಷ್ಟು ಬೇರೆ ಯಾವ ಮಾಧ್ಯಮವೂ...