Tuesday, January 19, 2021

ಸಿ.ಐ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ ಹಣ ವಂಚನೆಗೆ ಮುಂದಾದ ಆರೋಪಿಗಳು..! 

 

dಿuಐ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ;ಹಣ ವಂಚನೆಗೆ ಮುಂದಾದ ಆರೋಪಿಗಳು..! 

ಉಡುಪಿ: ಸರ್ಕಲ್ ಇನ್ಸ್‌ಪೆಕ್ಟರ್  ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದ ಖದೀಮರ ತಂಡವೊಂದು  ಹಣ ವಂಚಿಸಲು  ಮುಂದಾದ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಸರ್ಕಲ್ ಇನ್ಸ್ಪೆಕ್ಟರ್ ಮಂಜುನಾಥ ಸಿಪಿಐ ಹೆಸರಲ್ಲಿ ಕಿಡಿಗೇಡಿಗಳು ನಕಲಿ ಫೇಸ್ಬುಕ್‌ ಖಾತೆ ತೆರೆದು ಹಣವನ್ನು ಕಳುಹಿಸಲು ವಿನಂತಿಸಿದ್ದು,

ಹಲವು ಮಂದಿ ಖಾತೆಗೆ ದುಡ್ಡು ಸಹಾ ಕಳುಹಿಸಿದ್ದಾರೆ. ಮಂಜುನಾಥ್ ಸ್ನೇಹಿತರಿಗೆ ಈ ವಿಚಾರ ಗೊತ್ತಾಗಿ ಅವರು ಮಂಜುನಾಥರ ಗಮನಕ್ಕೆ ತಂದಾಗಲಷ್ಟೇ ನಕಲಿ ಖಾತೆ ಇರುವ ವಿಚಾರ ಗೊತ್ತಾಗಿದೆ.

ಇದೀಗ  ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.